ಇದೇ 25ಕ್ಕೆ ಥಿಯೇಟರ್ ಬರುತ್ತಿರುವ  ‘ಲೈಗರ್’ ಪ್ರಚಾರಕ್ಕೆ ಬಂದ ವಿಜಯ್ ದೇವರಕೊಂಡ ಹಾಗೂ ಅನನ್ಯಾ ಪಾಂಡೆ.

ಟಾಲಿವುಡ್ ನಟ ವಿಜಯ್ ದೇವರಕೊಂಡ ಹಾಗೂ ಅನನ್ಯಾ ಪಾಂಡೇ ಅಭಿನಯದ ಬಹುನಿರೀಕ್ಷಿತ ಲೈಗರ್ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ 25ರಂದು ವರ್ಲ್ಡ್ ವೈಡ್ ಚಿತ್ರ ತೆರೆಗೆ ಬರ್ತಿದೆ. ಈ ಹಿನ್ನೆಲೆ ಲೈಗರ್ ಟೀಂ ಅದ್ಧೂರಿಯಾಗಿ ಪ್ರಮೋಷನ್ ನಡೆಸ್ತಿದೆ. ಅದರಂತೆ ನಿನ್ನೆ ಬೆಂಗಳೂರಿನಲ್ಲಿ ಪ್ರಚಾರ ಕಹಳೆ ಮೊಳಗಿಸಿದೆ. ಸಿನಿಮಾದ ಪ್ರಚಾರಕ್ಕೂ ಮುನ್ನ ಕೆಂಪೇಗೌಡ ಏರ್ ಪೋರ್ಟ್ ಗೆ ಬಂದಿಳಿದ ಚಿತ್ರದ ನಾಯಕ ವಿಜಯ್ ದೇವರಕೊಂಡ, ನಾಯಕಿ ಅನನ್ಯಾ ಪಾಂಡೆ ಹಾಗೂ ವಿಶ್ ನೇರ ಏರ್ ಪೋರ್ಟ್ ನಿಂದ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಗೆ ಭೇಟಿ… Read More