ಸೆಕೆಂಡ್ ಶೆಡ್ಯೂಲ್ ಶೂಟಿಂಗ್ ನಲ್ಲಿ ‘ಲವ್ ಲಿ’ ಚಿತ್ರತಂಡ.

ಸ್ಯಾಂಡಲ್ ವುಡ್ ಪ್ರತಿಭಾನ್ವಿತ ನಟ ವಸಿಷ್ಠ ಸಿಂಹ ಅಭಿನಯದ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು ‘ಲವ್ ಲಿ’. ವಸಿಷ್ಠ ಸಿಂಹ ಅಭಿಮಾನಿ ಬಳಗ ಕೂಡ ಈ ಚಿತ್ರದ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದೆ. ಚಿತ್ರದ ಪೋಸ್ಟರ್ ಗಳಲ್ಲಿ ವಸಿಷ್ಠ ಲುಕ್ ಸಖತ್ ಇಂಪ್ರೆಸ್ ಮಾಡಿದ್ದು ‘ಲವ್ ಲಿ’ ಸಿನಿಮಾ ಅಪ್ಡೇಟ್ ಗಳೂ ನಿರೀಕ್ಷೆ ಹೆಚ್ಚಿಸಿವೆ. ಲವ್ ಲಿ ಚಿತ್ರೀಕರಣ ಕೂಡ ಭರದಿಂದ ಸಾಗುತ್ತಿದ್ದು ಮೊದಲ ಶೆಡ್ಯೂಲ್ ಯಶಸ್ವಿಯಾಗಿ ಮುಗಿಸಿರುವ ಚಿತ್ರತಂಡ ಸೆಕೆಂಡ್ ಶೆಡ್ಯೂಲ್ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ. ನಾಗರಭಾವಿಯ ಕಿಂಗ್ಸ್ ಕ್ಲಬ್ ನಲ್ಲಿ ‘ಲವ್ ಲಿ’ ಚಿತ್ರದ… Read More