ನವೀನ್ ಸಜ್ಜು ನಟನೆಯ ‘ಮ್ಯಾನ್ಷನ್ ಹೌಸ್ ಮುತ್ತು’ ಚಿತ್ರದ  ಡಬ್ಬಿಂಗ್ ಕಂಪ್ಲೀಟ್.

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ಗಾಯಕ ಕಂ ಸಂಗೀತ ನಿರ್ದೇಶಕ ನವೀನ್ ಸಜ್ಜು ಹೀರೋ ಆಗಿ ನಟಿಸಿರುವ ‘ಮ್ಯಾನ್ಷನ್ ಹೌಸ್ ಮುತ್ತು’ ಸಿನಿಮಾದ ಡಬ್ಬಿಂಗ್ ಕಂಪ್ಲೀಟ್ ಆಗಿದ್ದು, ನವೆಂಬರ್ ನಲ್ಲಿ ಸಿನಿಮಾ ರಿಲೀಸ್ ಗೆ ತಯಾರಿ ನಡೆಯುತ್ತಿದೆ. ಕೆಮಿಸ್ಟ್ರೀ ಆಫ್ ಕರಿಯಪ್ಪ, ಕ್ರಿಟಿಕಲ್ ಕೀರ್ತನೆಗಳು ಸಿನಿಮಾ ಸಾರಥಿ ಕುಮಾರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಗಿರೀಶ್ ಶಿವಣ್ಣ, ಸಮೀಕ್ಷಾ ರಾಮ್, ಸತೀಶ್ ಚಂದ್ರ, ವಿಜೇತ್ ಸುಮಂತ್ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿದ್ದಾರೆ. ಕಾಮಿಡಿ ಥ್ರಿಲ್ಲರ್ ‘ಮ್ಯಾನ್ಷನ್ ಹೌಸ್ ಮುತ್ತು’ ಸಿನಿಮಾದಲ್ಲಿ ಒಂದಷ್ಟು ಸಂದೇಶ ಸಾರುವ… Read More