ಘೋಸ್ಟ್ ಹಂಟರ್ “ಮಾಂತ್ರಿಕ”ನ ಟೀಸರ್ ರೀಲಿಸ್
ಜಗತ್ತಿನಲ್ಲಿ ದೆವ್ವ, ಭೂತಗಳು ಇದೆಯೋ ಇಲ್ಲವೊ ಗೊತ್ತಿಲ್ಲ. ಆದರೆ ಅವುಗಳ ಸತ್ಯಾಸತ್ಯತೆಯ ಹುಡುಕಾಟ ಮಾತ್ರ ನಡೆದೇ ಇದೆ. ಅಂಥದೇ ಒಂದು ಹುಡುಕಾಟದ ಪ್ರಯತ್ನದಲ್ಲಿ ಹೊರಬಂದ ಚಿತ್ರವೇ ಮಾಂತ್ರಿಕ.
Read Moreಜಗತ್ತಿನಲ್ಲಿ ದೆವ್ವ, ಭೂತಗಳು ಇದೆಯೋ ಇಲ್ಲವೊ ಗೊತ್ತಿಲ್ಲ. ಆದರೆ ಅವುಗಳ ಸತ್ಯಾಸತ್ಯತೆಯ ಹುಡುಕಾಟ ಮಾತ್ರ ನಡೆದೇ ಇದೆ. ಅಂಥದೇ ಒಂದು ಹುಡುಕಾಟದ ಪ್ರಯತ್ನದಲ್ಲಿ ಹೊರಬಂದ ಚಿತ್ರವೇ ಮಾಂತ್ರಿಕ.
Read Moreಚಂದನವನಕ್ಕೆ ಮತ್ತೊಂದು ಯುವ ಪಡೆಗಳ ತಂಡ ಸೇರಿಕೊಂಡು ಆತ್ಮಗಳನ್ನು ಹುಡುಕುತ್ತಾ ಹೊರಟಿದ್ದಾರೆ. ಐಟಿ ಉದ್ಯೋಗದಲ್ಲಿ ಕೆಲಸ ಮಾಡುತ್ತಾ “ಮಾಂತ್ರಿಕ” ಎಂಬ ವಿಭಿನ್ನ ಟೈಟಲ್ ಇಟ್ಟುಕೊಂಡು ಚಲನಚಿತ್ರವೊಂದು ನಿರ್ಮಿಸಿದ್ದಾರೆ.
Read More