“ಮಾರ್ಟಿನ್” ಚಿತ್ರ  ಬಿಡುಗಡೆ ಮುಂದೂಡಿದ ಕಾರಣ..

ವಾಸವಿ ಎಂಟರ್ ಪ್ರೈಸಸ್ ಬ್ಯಾನರ್ ನಲ್ಲಿ ಉದಯ್ ಕೆ.ಮೆಹ್ತಾ ನಿರ್ಮಿಸುತ್ತಿರುವ, ಎ.ಪಿ.ಅರ್ಜುನ್ ಹಾಗೂ ಧ್ರುವಸರ್ಜಾ ಕಾಂಬಿನೇಶನ್‌ ನಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ದ್ವಿತೀಯ ಚಿತ್ರ ಮಾರ್ಟಿನ್ ಬಿಡುಗಡೆಯ ದಿನಾಂಕ ಈಗ ಮುಂದಕ್ಕೆ ಹೋಗಿದೆ. ಈ ಹಿಂದೆ ಚಿತ್ರವನ್ನು ಸೆ.30ಕ್ಕೆ ರಿಲೀಸ್ ಮಾಡುವುದೆಂದು ನಿರ್ಧಾರವಾಗಿತ್ತು. ಅದಕ್ಕೆ ಎಲ್ಲಾ ರೀತಿಯ ಸಿದ್ದತೆಯೂ ನಡೆದಿತ್ತು, ಆದರೆ ಅರ್ಜುನ್ ಸರ್ಜಾ ಅವರ ತಾಯಿ ಹಾಗೂ ಧ್ರುವಸರ್ಜಾ ಅವರ ಅಜ್ಜಿಯೂ ಆದ ಲಕ್ಷ್ಮಿದೇವಮ್ಮ ಅವರು ನಿಧನಕ್ಕೂ ಮುನ್ನ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆ ಸಮಯದಲ್ಲಿ ಆತಂಕದಲ್ಲಿದ್ದ ಧ್ರುವಸರ್ಜಾ ಬಾಕಿಯಿದ್ದ ಕ್ಲೈಮ್ಯಾಕ್ಸ್… Read More