‘ಇರುಮುಡಿ’ ಹೊತ್ತು ಬಂದ ಮಾಸ್ ಮಹಾರಾಜ.. ರವಿತೇಜ ಸಿನಿಮಾದ ಫಸ್ಟ್ ಲುಕ್ ರಿಲೀಸ್
ತೆಲುಗಿನ ಮಾಸ್ ಮಹಾರಾಜ ರವಿತೇಜ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅವರ ಜನ್ಮದಿನ ಅಂಗವಾಗಿ 77ನೇ ಸಿನಿಮಾ ಘೋಷಣೆಯಾಗಿದೆ. ರವಿತೇಜ ಹೊಸ ಚಿತ್ರಕ್ಕೆ ಇರುಮುಡಿ ಎಂಬ ಶೀರ್ಷಿಕೆ ಇಡಲಾಗಿದೆ.
Read Moreತೆಲುಗಿನ ಮಾಸ್ ಮಹಾರಾಜ ರವಿತೇಜ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅವರ ಜನ್ಮದಿನ ಅಂಗವಾಗಿ 77ನೇ ಸಿನಿಮಾ ಘೋಷಣೆಯಾಗಿದೆ. ರವಿತೇಜ ಹೊಸ ಚಿತ್ರಕ್ಕೆ ಇರುಮುಡಿ ಎಂಬ ಶೀರ್ಷಿಕೆ ಇಡಲಾಗಿದೆ.
Read More