ಎರಡು ಕಾಲಘಟ್ಟದ ಕಥೆ “ಮತ್ತೆ ಮಳೆ ಹೊಯ್ಯುತ್ತಿದೆ” ಅಕ್ಟೋಬರ್‌ದಲ್ಲಿ ತೆರೆಗೆ
ತಂತ್ರಜ್ಘರು ಹೊರತುಪಡಿಸಿ, ಕಲಾವಿದರೆಲ್ಲರೂ ಹೊಸಬರಾಗಿರುವ ಮತ್ತೆ ಮಳೆ ಹೊಯ್ಯುತ್ತಿದೆ ಸಿನಿಮಾದ ಶೂಟಿಂಗ್ ಮುಕ್ತಾಯವಾಗಿದ್ದರಿಂದ ಅನುಭವಗಳನ್ನು ಹಂಚಿಕೊಳ್ಳಲು ತಂಡವು ಮಾಧ್ಯಮದ ಮುಂದೆ ಹಾಜರಾಗಿತ್ತು. ’ಎಲ್ಲ ನೆನಪಾಗುತಿದೆ’ ಎಂಬ ಅಡಿಬರಹವಿದೆ.
Read More