Cinisuddi Fresh Cini News 

ಈ ವಾರ ತೆರೆಮೇಲೆ “ಎಂಆರ್‌ಪಿ”

ಸ್ಥೂಲಕಾಯದ ವ್ಯಕ್ತಿಗಳು ಸಮಾಜದಲ್ಲಿ ಯಾವ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಾರೆ, ಅದನ್ನು ಸಮಸ್ಯೆ ಎಂದುಕೊಳ್ಳದೆ ವರವೆಂದು ಭಾವಿಸಿ ಕೆಲಸದ ಕಡೆ ಗಮನ ಕೊಟ್ಟರೆ ಅವರೂ ಸಮಾಜ ಗುರುತಿಸುವಂಥ ವ್ಯಕ್ತಿಯಾಗಿ ಬೆಳೆಯಬಹುದು ಎಂಬ ಸಂದೇಶವಿರುವ ಚಿತ್ರ “ಎಂಆರ್‌ಪಿ” ಈವಾರ ರಾಜ್ಯಾದ್ಯಂತ ತೆರೆಕಾಣುತ್ತಿದೆ. ಈ ಚಿತ್ರಕ್ಕೆ ಬಾಹುಬಲಿ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಅವರ ಪ್ರಕಾರ ಎಂಆರ್ ಪಿ ಎಂದರೆ ಮೋಸ್ಟ್ ರೆಸ್ಪಾನ್ಸಿಬಲ್ ಪರ್ಸನ್. ಎಂ.ಡಿ.ಶ್ರೀಧರ್, ಎ.ವಿ.ಕೃಷ್ಣಕುಮಾರ್, ಮೋಹನ್‌ಕುಮಾರ್ ಎನ್.ಜಿ. ಹಾಗೂ ರಂಗಸ್ವಾಮಿ ಸೇರಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಸ್ಥೂಲಕಾಯದ ವ್ಯಕ್ತಿಯೊಬ್ಬ ಐಟಿ ಕಂಪನಿಯಲ್ಲಿ ಕೆಲಸ ಮಾಡುವಾಗ ಎದುರಿಸುವ… Read More
Cinisuddi Fresh Cini News 

ಎಂ.ಆರ್.ಪಿ. ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ ಗಣ್ಯರು.

ಯಾವುದೇ ಚಿತ್ರವಾಗಲಿ ಮೊದಲು ಆಕರ್ಷಣೆ ಮಾಡುವುದೇ ಚಿತ್ರದ ಶೀರ್ಷಿಕೆ . ಹೌದು ಸಾಮಾನ್ಯವಾಗಿ ನಾವು ಮಾರುಕಟ್ಟೆಯಲ್ಲಿ ಯಾವುದೇ ಒಂದು ವಸ್ತುವನ್ನು ಖರೀದಿಸುವಾಗ ಅದರ ನಿಖರವಾದ ಬೆಲೆಯನ್ನು ಪರೀಕ್ಷಿಸುತ್ತೇವೆ. ಇದೇ ಪದವನ್ನು ಇಟ್ಟುಕೊಂಡು ಬಾಹುಬಲಿ ಅವರು ಎಂ.ಆರ್.ಪಿ ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ. ಅವರ ಪ್ರಕಾರ ಎಂಆರ್.ಪಿ. ಎಂದರೆ ಮೋಸ್ಟ್ ರೆಸ್ಪಾನ್ಸಿಬಲ್ ಪರ್ಸನ್. ಸಂಪೂರ್ಣ ಮನರಂಜನೆ ಕಥಾಹಂದರವನ್ನು ಹೊಂದಿರುವ ಈ ಚಿತ್ರವನ್ನು ಎಂ.ಡಿ.ಶ್ರೀಧರ್, ಛಾಯಾಗ್ರಾಹಕ ಎ.ವಿ.ಕೃಷ್ಣಕುಮಾರ್, ಮೋಹನ್‍ಕುಮಾರ್ .ಎನ್.ಜಿ. ಹಾಗೂ ರಂಗಸ್ವಾಮಿ ಕೆ.ಆರ್. ಹೀಗೆ ನಾಲ್ಕು ಜನ ಸೇರಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಸ್ಥೂಲಕಾಯದ ವ್ಯಕ್ತಿಯೊಬ್ಬನ ವೈಯಕ್ತಿಕ… Read More