ಹೃತಿಕ್ ಜೊತೆ ನಟಿಸುವ ಚಾನ್ಸ್ ಗಿಟ್ಟಿಸಿದ ನಭಾ ನಟೇಶ್..!
ಎ. ಹರ್ಷ ನಿರ್ದೇಶನದ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ `ವಜ್ರಕಾಯ’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಕಾಲಿಟ್ಟವರು ನಟಿ ನಭಾ ನಟೇಶ್. ಪಟಾಕಾ ಪಾರ್ವತಿ ಪಾತ್ರದಲ್ಲಿ ಬಿಂದಾಸ್ ಆಗಿ ನಟಿಸಿ ತಮ್ಮ ಮೊದಲ ಚಿತ್ರದಲ್ಲೇ ಕಮಾಲ್ ಮಾಡಿದ್ದವರು ನಭಾ. ವಜ್ರಕಾಯ ಚಿತ್ರದ ಗೆಲುವಿನ ನಂತರ `ಲೀ’ ಚಿತ್ರದಲ್ಲಿ ನಾಯಕಿಯಾಗಿ, `ಸಾಹೇಬ’ದಲ್ಲಿ ಅತಿಥಿ ಪಾತ್ರದಲ್ಲಿ ಈಕೆ ಕಾಣಿಸಿಕೊಂಡಿದ್ದರು. `ನನ್ನು ದೋಚುಕುಂಡುವಟೆ’ ಚಿತ್ರದ ಮೂಲಕ ತೆಲುಗು ಚಿತ್ರಜಗತ್ತಿಗೆ ಎಂಟ್ರಿ ಕೊಟ್ಟಿದ್ದ ನಭಾ ಅಧುಗೋ, ಇಸ್ಮಾರ್ಟ್ ಶಂಕರ್, ಡಿಸ್ಕೋ ರಾಜ, ಅಲ್ಲುಡು ಅಧುರ್ಸ್ ಸೇರಿದಂತೆ ಒಂದರ ಹಿಂದೊಂದು ತೆಲುಗು…
Read More