ಲಂಡನ್ ಸ್ಟುಡಿಯೋದಲ್ಲಿ “ನಗುವಿನ ಹೂಗಳ ಮೇಲೆ” ಚಿತ್ರಕ್ಕೆ ಹಿನ್ನೆಲೆ ಸಂಗೀತ.

ಆಮ್ಲೆಟ್, ಕೆಂಪಿರ್ವೆ ಖ್ಯಾತಿಯ ನಿರ್ದೇಶಕ ವೆಂಕಟ್ ಭಾರದ್ವಾಜ್ ಸಾರಥ್ಯದಲ್ಲಿ ಮೂಡಿ ಬರ್ತಿರುವ ಮತ್ತೊಂದು ಬಹು ನಿರೀಕ್ಷಿತ ಚಿತ್ರ ‘ನಗುವಿನ ಹೂಗಳ ಮೇಲೆ’. ಕಥೆ, ಚಿತ್ರಕಥೆ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನು ನಿಭಾಯಿಸಿ ಸಿನಿಮಾವನ್ನು ತೆರೆ ಮೇಲೆ ತರಲು ಸಜ್ಜಾಗಿದ್ದಾರೆ ವೆಂಕಟ್ ಭಾರದ್ವಾಜ್. ಬಿಡುಗಡೆಯ ಸನಿಹದಲ್ಲಿರುವ ಚಿತ್ರತಂಡ ಸದ್ಯ ಹಿನ್ನೆಲೆ ಸಂಗೀತ ಯಶಸ್ವಿಯಾಗಿ ಮುಗಿಸಿದ ಸಂಭ್ರಮದಲ್ಲಿದೆ. ಚಿತ್ರದ ಸಂಗೀತ ನಿರ್ದೇಶಕ ಲವ್ ಪ್ರಾನ್ ಮೆಹತಾ ಲಂಡನ್ ನ Mellifluous ಸ್ಟುಡಿಯೋ ನಲ್ಲಿ ಚಿತ್ರದ ಹಿನ್ನೆಲೆ ಸಂಗೀತ, ಎಫೆಕ್ಟ್ಸ್, ಫೈನಲ್ ಮಿಕ್ಸಿಂಗ್ ಸುಸೂತ್ರವಾಗಿ ಮುಗಿಸಿದ್ದು 7.1 ಫೈನಲ್ ಔಟ್… Read More