ನ್ಯಾಚುರಲ್ ಸ್ಟಾರ್ ನಾನಿ ಚಿತ್ರಕ್ಕೆ ಕ್ಲ್ಯಾಪ್ ಮಾಡಿದ ಮೆಗಾ ಸ್ಟಾರ್ ಚಿರಂಜೀವಿ.

ಹೊಸ ವರ್ಷದ ಆರಂಭದ ದಿನ ನ್ಯಾಚುರಲ್ ಸ್ಟಾರ್ ನಾನಿ ತಮ್ಮ ಮೂವತ್ತನೇ ಸಿನಿಮಾದ ಅಪ್ಡೇಟ್ ಹಂಚಿಕೊಂಡಿದ್ದರು. ವೈರ ಎಂಟಟೈನ್ಮೆಂಟ್ಸ್ ಬ್ಯಾನರ್ ನಾನಿ ಸಿನಿ ಕೆರಿಯರ್ ನ ಮೂವತ್ತನೇ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಚಿಕ್ಕ ವೀಡಿಯೋ ಝಲಕ್ ಮೂಲಕ ಗಮನ ಸೆಳೆದಿದ್ದ ಚಿತ್ರತಂಡ ಇಂದು ಅದ್ದೂರಿಯಾಗಿ ಮುಹೂರ್ತ ಆಚರಿಸಿಕೊಂಡು ಸಿನಿಮಾಗೆ ಚಾಲನೆ ನೀಡಿದೆ. ಮೆಗಾ ಸ್ಟಾರ್ ಚಿರಂಜೀವಿ ಚಿತ್ರಕ್ಕೆ ಕ್ಲ್ಯಾಪ್ ಮಾಡಿದ್ದು, ಅಶ್ವಿನಿ ದತ್ ಕ್ಯಾಮೆರಾ ಚಾಲನೆ ಮಾಡುವ ಮೂಲಕ ಸಿನಿಮಾಗೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು. ಬುಚ್ಚಿ ಬಾಬು, ಕಿಶೋರ್ ತಿರುಮಲ, ಹನು ರಾಘವಪುಡಿ, ವಸಿಷ್ಠ… Read More