“ದಸರಾ” ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ ತಾರೆಯರು
ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ದಸರಾ’ ಮಾಸ್ ಟೀಸರ್ ಬಿಡುಗಡೆಯಾಗಿದೆ. ಭಾರತೀಯ ಚಿತ್ರರಂಗದ ಸ್ಟಾರ್ ಡೈರೆಕ್ಟರ್ ಎಸ್. ಎಸ್ ರಾಜಮೌಳಿ ತೆಲುಗು ಟೀಸರ್ ಬಿಡುಗಡೆ ಮಾಡಿದ್ದು, ಶಾಹಿದ್ ಕಪೂರ್, ರಕ್ಷಿತ್ ಶೆಟ್ಟಿ, ದುಲ್ಕರ್ ಸಲ್ಮಾನ್, ಧನುಷ್ ಹಿಂದಿ, ಕನ್ನಡ, ಮಲಯಾಳಂ, ತಮಿಳು ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುವ ದಸರಾ ಹಬ್ಬವನ್ನು ಭಾರತದಾದ್ಯಂತ ಹೆಚ್ಚು ಸಂತೋಷ ಮತ್ತು ಉತ್ಸಾಹದಿಂದ ಆಚರಿಸಲಾಗುತ್ತದೆ. ಈ ಆಚರಣೆಗಳಲ್ಲಿ ರಾವಣನ ಪ್ರತಿಕೃತಿಗಳನ್ನು ಸುಡಲಾಗುತ್ತದೆ. ಅದರಂತೆ…
Read More