ಕೆಜಿಎಫ್ ತಾತಾನ ‘ನ್ಯಾನೋ ನಾರಾಯಣಪ್ಪ’  ಟ್ರೇಲರ್ ಸದ್ದು.

ಕೆಜಿಎಫ್ ಸಿನಿಮಾ ಮೂಲಕ ಖ್ಯಾತಿಗಳಿಸಿರುವ ಕೆಜಿಎಫ್ ತಾತಾ ಎಂದೇ ಕರೆಸಿಕೊಳ್ಳೋ ಕೃಷ್ಣಾಜಿ ರಾವ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಈಗ ಫುಲ್ ಬ್ಯುಸಿ. ‘ನ್ಯಾನೋ ನಾರಾಯಣಪ್ಪ’ ಸಿನಿಮಾದಲ್ಲಿ ಕೃಷ್ಣ ಜಿ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು ಬಿಡುಗಡೆಯ ಬಾಗಿಲಲ್ಲಿರುವ ಈ ಚಿತ್ರದ ಟ್ರೇಲರ್ ಪ್ರೇಕ್ಷಕರೆದುರು ತೆರೆದುಕೊಂಡಿದೆ.   ‘ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಕ್ರಿಟಿಕಲ್ ಕೀರ್ತನೆಗಳು’ ಸಿನಿಮಾ ಮೂಲಕ ಭರವಸೆ ಮೂಡಿಸಿರುವ ಕುಮಾರ್ ನಿರ್ದೇಶನ ಸಾರಥ್ಯದಲ್ಲಿ ಮೂಡಿ ಬಂದಿರುವ ಸಿನಿಮಾ ‘ನ್ಯಾನೋ ನಾರಾಯಣಪ್ಪ’. ಚಿತ್ರದ ಮುಖ್ಯ ಭೂಮಿಕೆಯಲ್ಲಿ ಕೃಷ್ಣಾಜಿ ರಾವ್ ನಟಿಸಿದ್ದು. ಫಸ್ಟ್ ಲುಕ್ ಪೋಸ್ಟರ್,… Read More