ಜಾಗೃತಿ ಮೂಡಿಸುವ ಕಥೆ “2nd ಲೈಫ್‌”

ಯಾರಾದರೂ ದೊಡ್ಡ ಅನಾಹುತದಿಂದ ಪಾರಾದಾಗ ಆಡುವ ಮಾತು ನನಗೆ ಇದು “2nd ಲೈಫ್” ಅಂತ. ಈಗ ಅದೇ ಹೆಸರಿನ ಚಿತ್ರವೊಂದು ತೆರೆಗೆ ಬರಲು ಸಿದ್ದವಾಗಿದೆ. ಜಯಣ್ಣ ಫಿಲಂಸ್ ಹಾಗೂ ಶುಕ್ರ ಫಿಲಂಸ್ ನಿರ್ಮಿಸಿರುವ “2nd ಲೈಫ್” ಚಿತ್ರವನ್ನು ರಾಜು ದೇವಸಂದ್ರ ನಿರ್ದೇಶಿಸಿದ್ದಾರೆ. ಈ ಹಿಂದೆ ಇವರು “ಅಕ್ಷತೆ” ಸೇರಿದಂತೆ ಮೂರು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಇದು ನಾಲ್ಕನೇ ಚಿತ್ರ. ಈ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ಮಾಧ್ಯಮದ ಮುಂದೆ ಹಂಚಿಕೊಂಡರು. ಇದು ನನ್ನ ನಾಲ್ಕನೇ ನಿರ್ದೇಶನದ ಚಿತ್ರ. ಥ್ರಿಲ್ಲರ್ ಕಥಾಹಂದರ ಹೊಂದಿದೆ ಈ ಚಿತ್ರ.… Read More