Cinisuddi Fresh Cini News 

”ನಿರ್ಭಯ-2″ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣ

ಬಾಲಕೃಷ್ಣ ಕೆ.ಆರ್ ನಿರ್ಮಾಣದ, ರಾಜು ಕುಣಿಗಲ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ, ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರದ “ನಿರ್ಭಯ 2” ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಸದ್ಯದಲ್ಲೇ ಹಾಡುಗಳ ಚಿತ್ರೀಕರಣ ಆರಂಭವಾಗಲಿದೆ. ಡಾ|ವಿ.ನಾಗೇಂದ್ರ ಪ್ರಸಾದ್, ಕವಿರಾಜ್ ಹಾಗೂ ಸಂತೋಷ್ ನಾಯಕ್ ಈ ಚಿತ್ರದ ಹಾಡುಗಳನ್ನು ರಚಿಸಿದ್ದು, ಆಕಾಶಪರ್ವ ಸಂಗೀತ ನೀಡಿದ್ದಾರೆ. ರಂಗ್ ಮಂಜು ಸಂಭಾಷಣೆ ಬರೆದಿದ್ದಾರೆ. ಗುಂಡ್ಲುಪೇಟೆ ಸುರೇಶ್ ಛಾಯಾಗ್ರಹಣ ಹಾಗೂ ಮಧು ತುಂಬಕೆರೆ ಸಂಕಲನ “ನಿರ್ಭಯ 2” ಚಿತ್ರಕ್ಕಿದೆ. “ಪಾರು” ಖ್ಯಾತಿಯ ಮೋಕ್ಷಿತ ಪೈ, ಅರ್ಜುನ್ ಕೃಷ್ಣ,… Read More
Cinisuddi Fresh Cini News 

“ನಿರ್ಭಯ 2” ಚಿತ್ರಕ್ಕೆ ಚಾಲನೆ

ಚಂದನವನಕ್ಕೆ ಯುವಪಡೆಗಳ ಬಳಗ ಆಗಮಿಸುತ್ತಿದ್ದು , ಸಮಾಜದಲ್ಲಿ ನಡೆಯುತ್ತಿರುವ ದುಷ್ಕೃತ್ಯಗಳನ್ನು ಸತ್ಯ ಹಾಗೂ ಅಸತ್ಯದ ಬಗ್ಗೆ ಅನಾವರಣ ಮಾಡಲು ಮುಂದಾಗಿದೆ. ಈ ಚಿತ್ರವನ್ನು ಬಾಲಕೃಷ್ಣ ಕೆ.ಆರ್ ನಿರ್ಮಾಣದಲ್ಲಿ , ರಾಜು ಕುಣಿಗಲ್ ನಿರ್ದೇಶನದ ಮೂಲಕ ಸರಿಗಮಪ ಖ್ಯಾತಿಯ ಸುಹಾನ ಸೈಯ್ಯದ್ ಪ್ರಮುಖ ಪಾತ್ರದಲ್ಲಿ ನಟಿಸುವುದರೊಂದಿಗೆ “ನಿರ್ಭಯ 2” ಎಂಬ ಶೀರ್ಷಿಕೆ ಮೂಲಕ ಮುಹೂರ್ತ ಸಮಾರಂಭವನ್ನು ತುಮಕೂರಿನ ಸಾಯಿಬಾಬಾ ದೇವಸ್ಥಾನದಲ್ಲಿ ನೆರವೇರಿಸಿತು. ಸಂಸದರಾದ ಜಿ.ಎಸ್ ಬಸವರಾಜ್ ಆರಂಭ ಫಲಕ ತೋರುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ತುಮಕೂರಿನಲ್ಲಿ ಮುಹೂರ್ತ ಸಮಾರಂಭ ಮುಗಿಸಿ ಬೆಂಗಳೂರಿಗೆ ಆಗಮಿಸಿದ ಚಿತ್ರತಂಡ… Read More