Cinisuddi Fresh Cini News 

ಕಾಶ್ಮೀರಕ್ಕೆ ಹೊರಡಲು “ಓ ಮೈ ಲವ್” ತಯಾರಿ

ಜಿಸಿಬಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಜಿ. ರಾಮಾಂಜಿನಿ ಅವರು ಕಥೆ ಬರೆದು ಬಹುಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಚಿತ್ರ ಓ ಮೈ ಲವ್ ಚಿತ್ರದ ಟೈಟಲ್ ಹಾಡು ಹಾಗೂ ಮಾತಿನ ಭಾಗದ ಚಿತ್ರೀಕರಣವನ್ನು ಅಕ್ಟೋಬರ್ ತಿಂಗಳಲ್ಲಿ ಉತ್ತರ ಭಾರತದ ಕಾಶ್ಮೀರದ ಸುಂದರ ತಾಣಗಳಲ್ಲಿ ನಡೆಸಲಾಗುವುದು ಎಂದು ನಿರ್ದೇಶಕ ‌ಸ್ಮೈಲ್ ಶ್ರೀನು ತಿಳಿಸಿದ್ದಾರೆ. ಅಲ್ಲದೆ ಇದೇ ೩೦ರಿಂದ ಹನುಮಗಿರಿ ಬೆಟ್ಟ, ರಾಮನಗರ, ಚನ್ನಪಟ್ಟಣ, ನಾಗರಬಾವಿ, ಹೆಚ್.ಎಂ.ಟಿ.ಗ್ರೌಂಡ್, ಯೂನಿವರ್ಸಿಟಿ ರಸ್ತೆಯಲ್ಲಿ ಫೈಟ್, ಚೇಸಿಂಗ್ ಸೀನ್ ಗಳ ಚಿತ್ರೀಕರಣ ನಡೆಯಲಿದೆ.‌. ಈಗಾಗಲೇ ಬಹುತೇಕ ಶೂಟಿಂಗ್ ಮುಗಿಸಿರುವ ಈ ಚಿತ್ರಕ್ಕೆ ಬಳ್ಳಾರಿ ದರ್ಬಾರ್… Read More
Cinisuddi Fresh Cini News 

“ಓ ಮೈ ಲವ್” ಚಿತ್ರದ 3ನೇ ಹಂತದ ಚಿತ್ರೀಕರಣ ಆರಂಭ

ಜಿಸಿಬಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಜಿ. ರಾಮಾಂಜಿನಿ ಅವರು ಕಥೆ ಬರೆದು ಬಹುಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಚಿತ್ರ ಓ ಮೈ ಲವ್. ಕೊರೋನಾ ಬ್ರೇಕ್‌ನಿಂದ ಸ್ಥಗಿತವಾಗಿದ್ದ ಚಿತ್ರದ ಮೂರನೇ ಹಂತದ ಚಿತ್ರೀಕರಣವನ್ನು ಇದೇ ವಾರದಲ್ಲಿ ಪ್ರಾರಂಭಿಸಲು ಚಿತ್ರತಂಡ ಸಿದ್ದತೆ ಮಾಡಿಕೊಂಡಿದೆ. ಬೆಂಗಳೂರು, ಕೆಂಗೇರಿ ಉಪನಗರ ಸುತ್ತಮುತ್ತ ಮಗಧೀರ ವಿಲನ್ ದೇವಗಿಲ್ ಹಾಗು ನಾಯಕ ಅಕ್ಷಿತ್ ಶಶಿಕುಮಾರ್ ನಡುವಿನ ಚೇಸಿಂಗ್ ಸೀನ್ ಚಿತ್ರೀಕರಣ ಈ ಹಂತದಲ್ಲಿ ನಡೆಯಲಿದೆ. ಈಗಾಗಲೇ ಶೇ.೬೦ರಷ್ಟು ಶೂಟಿಂಗ್ ಮುಗಿಸಿಕೊಂಡಿರುವ ಲವ್, ಫ್ಯಾಮಿಲಿ ಎಂಟರ್‌ಟೈನರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಬಳ್ಳಾರಿ ದರ್ಬಾರ್ ಹಾಗೂ… Read More