“ಆಪರೇಶನ್ D” ಎಲ್ಲಾ ಹಾಡುಗಳಿಗೆ ಅನಿರುದ್ಧ್ ಶಾಸ್ತ್ರಿ ಗಾನ

ಅದ್ವಿತ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಭಾರ್ಗವಿ ತಿರುಮಲೇಶ್ ಹಾಗೂ ರಂಗನಾಥ್ ಬಿ ನಿರ್ಮಿಸುತ್ತಿರುವ ‘ಆಪರೇಶನ್ D” ಚಿತ್ರದ ಹಾಡುಗಳ ಧ್ವನಿಮುದ್ರಣ ಪೂರ್ಣವಾಗಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ನಾಲ್ಕನ್ನು ಅನಿರುದ್ಧ್ ಶಾಸ್ತ್ರಿ ಅವರೇ ಹಾಡಿದ್ದಾರೆ. ಚಿತ್ರದ ಎಲ್ಲಾ ಹಾಡುಗಳನ್ನು ತಾವೇ ಹಾಡಿರುವುದು ಇದೇ ಮೊದಲು ಎನ್ನುತ್ತಾರೆ ಅನಿರುದ್ಧ್ ಶಾಸ್ತ್ರಿ. ವೇದಿಕ ಹಾಗೂ ಪೃಥ್ವಿ ಭಟ್(ಸರಿಗಮಪ ಖ್ಯಾತಿ) ಸಹ ಅನಿರದ್ಧ್ ಅವರೊಂದಿಗೆ ಈ ಚಿತ್ರದ ಹಾಡುಗಳನ್ನು ಹಾಡಿದ್ದಾರೆ. ಸದ್ಯದಲ್ಲೇ ಆಡಿಯೋ ರಿಲೀಸ್ ಆಗಲಿದೆ. ಮಾತಿನ ಭಾಗದ ಚಿತ್ರೀಕರಣ ಮುಗಿದಿದೆ. ನಾಲ್ಕು ಹಾಡು ಹಾಗೂ ಮೂರು ಸಾಹಸ ಸನ್ನಿವೇಶಗಳ… Read More