ಆಸ್ಕರ್ ಅವಾರ್ಡ್ ಜ್ಯೂರಿ ಸದಸ್ಯರಾಗಿ ಕನ್ನಡದ ನಿರ್ದೇಶಕ ಪವನ್ ಒಡೆಯರ್

ಪ್ರತಿಷ್ಠಿತ ಆಸ್ಕರ್ ಅವಾರ್ಡ್ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಬಾರಿ ಆಸ್ಕರ್ ಪ್ರಶಸ್ತಿ ಯಾರ ಯಾರ ಪಾಲಾಗುತ್ತೆ ಎಂಬ ಲೆಕ್ಕಾಚಾರಗಳು ಜೋರಾಗಿದೆ. ಭಾರತದಿಂದ ಬೇರೆ ಬೇರೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಗೆ ಹಲವಾರು ಸಿನಿಮಾಗಳು ನಾಮ ನಿರ್ದೇಶನವಾಗಿ ಗಮನ ಸೆಳೆಯುತ್ತಿವೆ. ಸದ್ಯ ಲೇಟೆಸ್ಟ್ ಸಮಾಚಾರವೇನಪ್ಪ ಅಂದ್ರೆ ಆಸ್ಕರ್ ಅವಾರ್ಡ್ ಜ್ಯೂರಿ ಸದಸ್ಯರಾಗಿ ಕನ್ನಡದ ನಿರ್ದೇಶಕರು ಪಾಲ್ಗೊಂಡಿರೋದು. ಹೌದು, ಕನ್ನಡದ ಪ್ರತಿಭಾವಂತ ನಿರ್ದೇಶಕ ಹಾಗೂ ನಿರ್ಮಾಪಕ ಪವನ್ ಒಡೆಯರ್ ಆಸ್ಕರ್ ಅವಾರ್ಡ್ ಸೆಲೆಕ್ಷನ್ ಕಮಿಟಿಯ ಸದಸ್ಯರಾಗಿ ಭಾಗಿಯಾಗಿದ್ದಾರೆ. ಈ ಖುಷಿಯ ಕ್ಷಣವನ್ನು ಪವನ್ ಒಡೆಯರ್ ಸಾಮಾಜಿಕ… Read More