ಜಾಕ್ ಮಂಜು ನಿರ್ಮಾಣದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ ‘ಪಾದರಾಯ’
ಚಕ್ರವರ್ತಿ ಚಂದ್ರಚೂಡ್ ಮತ್ತೆ ನಿರ್ದೇಶನ ಟ್ರ್ಯಾಕ್ ಗೆ ಮರಳಿದ್ದಾರೆ. ಹನುಮ ಜಯಂತಿಯಂದೇ ತಮ್ಮ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಟೈಟಲ್ ಅನಾವರಣ ಮಾಡಿದ್ದಾರೆ. ಚಿತ್ರಕ್ಕೆ ‘ಪಾದರಾಯ’ ಎಂದು ಟೈಟಲ್ ಇಡಲಾಗಿದ್ದು, ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಹಾಗೂ ವಿತರಕ ಜಾಕ್ ಮಂಜು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ‘ಮೈನಾ’. ‘ಸಂಜು ವೆಡ್ಸ್ ಗೀತಾ’ ಖ್ಯಾತಿಯ ನಿರ್ದೇಶಕ ನಾಗಶೇಖರ್ ನಾಯಕ ನಟನಾಗಿ ನಟಿಸುತ್ತಿದ್ದಾರೆ. ನೈಜ ಘಟನೆ ಆಧರಿಸಿದ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಚಕ್ರವರ್ತಿ ಚಂದ್ರಚೂಡ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಏಕಕಾಲದಲ್ಲಿ ಕನ್ನಡ,…
Read More