21 ಮಿಲಿಯನ್ ದಾಟಿದ “ಪೊಗರು” ಚಿತ್ರದ ಖರಾಬು ಸಾಂಗ್

ಸ್ಯಾಂಡಲ್ ವುಡ್ ನಲ್ಲಿ ತನ್ನ ಮೊದಲ ಚಿತ್ರದಿಂದ ಇಲ್ಲಿವರೆಗೂ ಬಹಳಷ್ಟು ಸದ್ದನ್ನು ಮಾಡುತ್ತಾ ಯಶಸ್ವಿ ನಾಯಕ ಎಂದು ಗುರುತಿಸಿಕೊಂಡಿರುವ ನಟ ಧ್ರುವ ಸರ್ಜಾ. ಈ ಆ್ಯಕ್ಷನ್ ಪ್ರಿನ್ಸ್ ಅಭಿನಯದ ಪೊಗರು ಚಿತ್ರದ ಖರಾಬು ಸಾಂಗು ಈಗ ಇಪ್ಪತ್ತೊಂದು ಮಿಲಿಯನ್ ದಾಟಿ ಮುಂದೆ ಸಾಗುತ್ತಿದೆ. ನಂದ ಕಿಶೋರ್ ನಿರ್ದೇಶನದ ‘ಪೊಗರು’ ಚಿತ್ರದ ಖರಾಬು ಹಾಡಿಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಬಿ.ಕೆ. ಗಂಗಾಧರ್ ನಿರ್ಮಾಣದಲ್ಲಿ ಸಿದ್ಧವಾಗುತ್ತಿರುವ ಈ ಖರಾಬು ಹಾಡು ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿ 21 ಮಿಲಿಯನ್‌ಗೂ ಅಧಿಕ ವೀವ್ಸ್ ಪಡೆದಿದೆ. ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರದ ಹಾಡೊಂದಕ್ಕೆ… Read More