ದುನಿಯಾ ಸೂರಿ ನಿರ್ದೇಶನದ ಪಾಪ್‍ಕಾರ್ನ್ ಮಂಕಿ ಟೈಗರ್’ ಚಿತ್ರ ಈ ವಾರ ತೆರೆಗೆ

ಸ್ಟುಡಿಯೋ 18 ಲಾಂಛನದಲ್ಲಿ ಸುಧೀರ್ ಕೆ.ಎಂ ನಿರ್ಮಿಸಿರುವ, ಸೂರಿ (ದುನಿಯಾ) ನಿರ್ದೇಶನದಪಾಪ್‍ಕಾರ್ನ್ ಮಂಕಿ ಟೈಗರ್` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚರಣ್‍ರಾಜ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಶೇಖರ್ ಎಸ್ ಛಾಯಾಗ್ರಹಣವಿದೆ. ದೀಪು ಎಸ್ ಕುಮಾರ್ ಸಂಕಲನ, ಜಾಲಿ ಬಾಸ್ಟಿನ್ ಸಾಹಸ ನಿರ್ದೇಶನ ಹಾಗೂ ಮಲ್ಲ ಅವರ ಕಲಾ ನಿರ್ದೇಶನವಿರುವ ಈ ಚಿತ್ರಕ್ಕೆ ಅಮೃತ್ ಭಾರ್ಗವ್ ಸಹ ನಿರ್ದೇಶನವಿದೆ. ಡಾಲಿ ಧನಂಜಯ್ ನಾಯಕರಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ನಿವೇದಿತ, ಸುಧಿ, ನವೀನ್, ಮೋನಿಷ ನಾಡ್‍ಗಿರ್, ಸಪ್ತಮಿ ಗೌಡ, ಅಮೃತ ಅಯ್ಯಂಗಾರ್, ಪೂರ್ಣಚಂದ್ರ… Read More