Cinisuddi Fresh Cini News 

ಹೈ ವೋಲ್ಟೇಜ್ ಆಕ್ಷನ್ ಚಿತ್ರೀಕರಣದಲ್ಲಿ ‘ಗಜರಾಮ’

ಮ್ಯಾಸಿವ್ ಸ್ಟಾರ್ ರಾಜವರ್ಧನ್ ನಾಯಕ ನಟನಾಗಿ ಅಭಿನಯಿಸುತ್ತಿರುವ ಮಾಸ್ ಆಕ್ಷನ್ ಸಿನಿಮಾ ‘ಗಜರಾಮ’ ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಇತ್ತೀಚೆಗೆ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಮೂಲಕ ಗಮನ ಸೆಳೆದ ಚಿತ್ರತಂಡ ಈಗ ಸಿನಿಮಾದ ಆಕ್ಷನ್ ಸೀನ್ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ. ನಾಯಕ ರಾಜವರ್ಧನ್ ಹಾಗೂ ತೆಲುಗಿನ ಖ್ಯಾತ ಖಳನಟ ಕಬೀರ್ ಸಿಂಗ್ ನಡುವಿನ ಹೈ ವೋಲ್ಟೇಜ್ ಆಕ್ಷನ್ ಸೀನ್ ಚಿತ್ರೀಕರಣ ಬೆಂಗಳೂರಿನ ಎಚ್ ಎಂಟಿ ಯಲ್ಲಿ ನಡೆಯುತ್ತಿದೆ. ಆಕ್ಷನ್ ಸೀನ್ ಗಳಲ್ಲಿ ನಾಯಕ ರಾಜವರ್ಧನ್ ಜೊತೆ ಕಬೀರ್ ಸಿಂಗ್ ಕಾಳಗ ಜೋರಾಗಿದ್ದು, ಹತ್ತು ದಿನಗಳಿಂದ… Read More
Cinisuddi Fresh Cini News 

‘ಗಜರಾಮ’ ನ ನಾಯಕಿಯಾದ ಕೊಡಗಿನ ಕುವರಿ ತಪಸ್ವಿನಿ ಪೂಣಚ್ಚ

‘ಮ್ಯಾಸಿವ್ ಸ್ಟಾರ್’ ರಾಜವರ್ಧನ್ ‘ಗಜರಾಮ’ನಾಗಿ ಅಬ್ಬರಿಸಲು ರೆಡಿಯಾಗಿದ್ದಾರೆ. ಬಿಚ್ಚುಗತ್ತಿಯ ಮೂಲಕ ಸ್ಯಾಂಡಲ್ ವುಡ್ ಸಿನಿರಸಿಕರ ಮನಗೆದ್ದಿರುವ ಹ್ಯಾಂಡ್ಸಮ್ ನಟ ಇವರು. ಯುವ ನಿರ್ದೇಶಕ ಸುನೀಲ್ ಕುಮಾರ್ ವಿ.ಎ ಕಥೆ ಕೇಳಿ ಇಂಪ್ರೆಸ್ ಆಗಿರುವ ರಾಜವರ್ಧನ್ ಗಜರಾಮನಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಫಸ್ಟ್ ಲುಕ್ ಪೋಸ್ಟರ್ ಮೂಲಕ ಕಿಕ್ ಕೊಡ್ತಿರೋ ‘ಗಜರಾಮ’ನಿಗೆ ಈಗ ನಾಯಕಿಯೂ ಸಿಕ್ಕಿದ್ದಾರೆ. ರಾಜವರ್ಧನ್ ಜೊತೆ ನಾಯಕಿಯಾಗಿ ಕೊಡಗಿನ ಬೆಡಗಿ ತಪಸ್ವಿನಿ ಪೂಣಚ್ಚ ತೆರೆ ಹಂಚಿಕೊಳ್ಳುತ್ತಿದ್ದಾರೆ. ಹರಿಕಥೆ ಅಲ್ಲ ಗಿರಿಕಥೆ ಚಿತ್ರದಲ್ಲಿ ನಾಯಕಿಯಾಗಿ ಗಮನ ಸೆಳೆದಿದ್ದ ತಪಸ್ವಿನಿ ಪೂಣಚ್ಚ ಈಗ ‘ಗಜರಾಮ’ನ ಜೋಡಿಯಾಗಿದ್ದಾರೆ.… Read More