Cinisuddi Fresh Cini News 

ಚಾರ್ಲಿ 777 ಚಿತ್ರತಂಡಕ್ಕೆ ಎದುರಾದ ಅನಿವಾರ್ಯತೆ

ಕರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಕಾರಣದಿಂದಾಗಿ ವಿದೇಶದಲ್ಲಿ ಚಿತ್ರೀಕರಣವಾಗಬೇಕಾಗಿದ್ದ ಚಿತ್ರಗಳೆಲ್ಲವೂ ಈಗ ತಮ್ಮ ಯೋಜನೆ ಬದಲಿಸಿಕೊಂಡು ನಮ್ಮ ದೇಶದಲ್ಲಿಯೇ ಚಿತ್ರೀಕರಣ ಮಾಡಿ ಮುಗಿಸಿಕೊಳ್ಳುವ ಪ್ಲಾನ್ ಮಾಡಿಕೊಂಡಿವೆ. ಈಗಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರತಂಡ ಸಹ ವಿದೇಶದಲ್ಲಿ ಮಾಡಬೇಕಿದ್ದ ಚಿತ್ರೀಕರಣವನ್ನು ರದ್ದು ಮಾಡಿ ಭಾರತದಲ್ಲಿಯೇ ಚಿತ್ರೀಕರಣ ಮಾಡಿಕೊಳ್ಳಲು ಅಣಿಯಾಗಿದೆ. ಅದೇ ರೀತಿ ವಿದೇಶದಲ್ಲಿ ನಡೆಯಬೇಕಾಗಿದ್ದ ಸಂತೋಷ ಆನಂದರಾಮ ನಿರ್ದೇಶನದ ಯುವರಾಜ ಸಿನಿಮಾದ ಚಿತ್ರೀಕರಣವನ್ನೂ ಸಹ ಕೊರೊನಾ ಕಾರಣದಿಂದಾಗಿ ರದ್ದು ಮಾಡಿಕೊಂಡಿದ್ದರೆ, ಚಾರ್ಲಿ 777 ಚಿತ್ರ ತಂಡ ಮಾತ್ರ ಕೊರೋನಾ ಕಾರಣದಿಂದಲೇ ವಿದೇಶಕ್ಕೆ ಹೋಗಿ… Read More
Cini Gossips Cinisuddi Fresh Cini News 

ರಕ್ಷಿತ್ ಶೆಟ್ಟಿ – ರಶ್ಮಿಕಾ ಬ್ರೇಕ್ ಅಪ್ ಕುರಿತು ಸುದೀಪ್ ಹೇಳಿದ್ದೇನು..?

ಬೆಂಗಳೂರು. ಸೆ.13 : ಫೇಸ್ ಬುಕ್ ಗೆ ಬಂದ ರಕ್ಷಿತ್ ಶೆಟ್ಟಿ, ತನ್ನ ಮತ್ತು ರಶ್ಮಿಕಾ ಮಂದಣ್ಣ ಬ್ರೆಕ್ ಅಪ್ ಸುದ್ದಿ ಹರಿದಾಡುತ್ತಿರುವ ಬಗ್ಗೆ ನೀಡಿದ ಬಳಿಕ. ಚ್ಚ ಸುದೀಪ್ ಅವರು ಟ್ವೀಟ್ ಮಾಡಿ ರಕ್ಷಿತ್ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಘನತೆ ಹಾಗೂ ಪ್ರಬುದ್ಧವಾಗಿಯೇ ನೀವು ಮಾತನಾಡಿದ್ದೀರಿ ಇಲ್ಲಿ ಪ್ರತಿಯೊಬ್ಬರಿಗೂ ಅವರದ್ದೇ ಆದ ಬದುಕಿದೆ. ಎಲ್ಲದಕ್ಕೂ ಸಮಯ ಕೂಡಿಬರಬೇಕಾಗುತ್ತದೆ. ಹೀಗಾಗಿ ಈ ಬಗ್ಗೆ ಮತ್ತೆ ಯಾರೂ ಏನೂ ಕೇಳಬೇಕಾಗಿಲ್ಲ ಅಂತ ಸುದೀಪ್ ಹೇಳಿಕೊಂಡಿದ್ದಾರೆ. ಸೆಲೆಬ್ರಿಟಿಗಳು ಅಂತ ತಕ್ಷಣ ತಮ್ಮೆಲ್ಲಾ ಭಾವನಾತ್ಮಕ ವಿಚಾರಗಳನ್ನು ಸಾರ್ವಜನಿಕರೊಂದಿಗೆ ಹಂಚಿಕೊಳ್ಳಬೇಕೆಂದಿಲ್ಲ.… Read More