ಸಾಲು ಸಾಲು ಸಿನಿಮಾಗಳಲ್ಲಿ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಬ್ಯುಸಿ

ಲಾಸ್ ಎಂಜಲೀಸ್ ನಿಂದ ವಾರಂಗಲ್ ವರೆಗೆ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಕ್ರೇಜ್ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಎಸ್. ಎಸ್ ರಾಜಮೌಳಿ ನಿರ್ದೇಶನದ ‘ಆರ್ ಆರ್ ಆರ್’ ಚಿತ್ರದ ಅಮೋಘ ಅಭಿನಯದ ಮೂಲಕ ರಾಮ್ ಚರಣ್ ಭಾರತವನ್ನು ಜಾಗತಿಕ ಮಟ್ಟದಲ್ಲಿ ಹೆಮ್ಮೆ ಪಡುವಂತೆ ಮಾಡಿದ್ದಾರೆ.ಆರ್ ಆರ್ ಆರ್ ನಂತರ ರಾಮ್ ಚರಣ್ ಕ್ರೇಜ್ ಹಾಗೂ ಅಭಿಮಾನಿ ಬಳಗ ಕೂಡ ದೊಡ್ಡದಾಗಿದ್ದು, ಅವರ ಮುಂದಿನ ಸಿನಿಮಾಗಳಿಗಾಗಿ ಎದುರು ನೋಡುತ್ತಿದ್ದಾರೆ. ಮೆಗಾ ಪವರ್ ಸ್ಟಾರ್ ಮುಂದಿನ ಸಿನಿಮಾ ಬಗ್ಗೆ ಎಲ್ಲರಲ್ಲೂ ಕುತೂಹಲ ಮೂಡಿದೆ. ಖ್ಯಾತ… Read More