ಬೆಂಗಳೂರಿನಲ್ಲಿ ರಾಮ್ ಗೋಪಾಲ್ ವರ್ಮಾ “ಹುಡುಗಿ”
ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿರ್ದೇಶನದ ಸಿನಿಮಾಗಳು ಅಂದರೆ ವಿಭಿನ್ನವಾಗಿಯೇ ಇರುತ್ತದೆ. ಸದಾ ಡಿಫರೆಂಟ್ ಶೈಲಿಯೇ ಚಿತ್ರ ಮಾಡುವುದರಲ್ಲಿ ಸದಾ ಮುಂದೆ. ಹೊಸತನದ ಹೆಜ್ಜೆಗಳನ್ನು ಇಡುವ ಆರ್ ಜಿವಿ ಈಗ ಸಮರ ಕಲೆಯಾಧಾರಿತ ಪ್ಯಾನ್ ಇಂಡಿಯಾ ಸಿನಿಮಾ ಮಾಡಿದ್ದು, ಆ ಚಿತ್ರ ಹುಡುಗಿ ಎಂಬ ಶೀರ್ಷಿಕೆಯಡಿ ಕನ್ನಡದಲ್ಲೂ ರಿಲೀಸ್ ಮಾಡಲಾಗ್ತಿದೆ. ಇದೇ 15ಕ್ಕೆ ಚಿತ್ರ ತೆರೆಗೆ ಬರ್ತಿದ್ದು, ಈ ಹಿನ್ನೆಲೆ ರಾಮ್ ಗೋಪಾಲ್ ಬೆಂಗಳೂರಿನಲ್ಲಿ ಸಿನಿಮಾ ಪ್ರಚಾರ ನಡೆಸಿದರು. ಮಾಧ್ಯಮಗಳೊಟ್ಟಿಗೆ ಸುದ್ದಿಗೋಷ್ಠಿ ನಡೆಸಿದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಇದು ತುಂಬಾ ವಿಶೇಷವಾದ…
Read More