ರಣಬೀರ್ ಕಪೂರ್ ಪ್ಯಾನ್ ಇಂಡಿಯಾ ಸಿನಿಮಾ ‘ಅನಿಮಲ್’ ಫಸ್ಟ್ ಲುಕ್ ರಿಲೀಸ್
ಸೌತ್ ಸಿನಿ ದುನಿಯಾದಲ್ಲಿ ‘ಅರ್ಜುನ್ ರೆಡ್ಡಿ’ ಚಿತ್ರದ ಮೂಲಕ ಸೆನ್ಸೇಷನ್ ಕ್ರಿಯೇಟ್ ಮಾಡಿರೋ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ. ‘ಕಬೀರ್ ಸಿಂಗ್’ ಮೂಲಕ ಬಾಲಿವುಡ್ ಅಂಗಳದಲ್ಲೂ ಛಾಪು ಮೂಡಿಸಿದ್ದಾರೆ. ಇದೀಗ ಬಿ ಟೌನ್ ಸ್ಟಾರ್ ನಟ ರಣಬೀರ್ ಕಪೂರ್ ಜೊತೆಗೂಡಿ ಪ್ಯಾನ್ ಇಂಡಿಯಾ ಸಿನಿಮಾಗೆ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ. ಚಿತ್ರಕ್ಕೆ ‘ಅನಿಮಲ್’ ಎಂದು ಟೈಟಲ್ ಇಡಲಾಗಿದ್ದು, ಈ ಚಿತ್ರದ ಮೂಲಕ ರಣಬೀರ್ ಕಪೂರ್ ಆಕ್ಷನ್ ಹೀರೋ ಆಗಿ ತೆರೆ ಮೇಲೆ ಮಿಂಚಲು ರೆಡಿಯಾಗಿದ್ದಾರೆ. ಹೊಸ ವರ್ಷದ ಸಂಭ್ರಮಕ್ಕೆ ‘ಅನಿಮಲ್’ ಚಿತ್ರದ ಫಸ್ಟ್ ಲುಕ್…
Read More