ಜೀವನ ಪಯಣದ “ರಂಗಿನ ರಾಟೆ” ಚಿತ್ರದ ಪೋಸ್ಟರ್ ಬಿಡುಗಡೆ

ರಾಜೀವ್ ರಾಥೋಡ್, ದುನಿಯಾ ರಶ್ಮಿ, ಭವ್ಯ ಅಭಿನಯಿಸಿರುವ ಈ ಚಿತ್ರದ ಪೋಸ್ಟರ್ ಬಿಡುಗಡೆ.ಎಲ್ಲರ ಜೀವನ ರಾಟೆಯ ಹಾಗೆ ಸುತ್ತುತ್ತಿರುತ್ತದೆ. ಈ ವಿಷಯವನ್ನು ಕೇಂದ್ರವಾಗಿಟ್ಟಿಕೊಂಡು ” ರಂಗಿನ ರಾಟೆ” ಚಿತ್ರ ಸಿದ್ದವಾಗುತ್ತಿದೆ. ಸದ್ಯ ಚಿತ್ರೀಕರಣ ಕೂಡ ಮುಕ್ತಾಯವಾಗಿದೆ. ಈ ಕುರಿತು ಚಿತ್ರತಂಡ ಹೆಚ್ಚಿನ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಇದೇ ಸಂದರ್ಭದಲ್ಲಿ ಚಿತ್ರದ ಪೋಸ್ಟರ್ ಸಹ ಬಿಡುಗಡೆಯಾಯಿತು. ನಾನು ಮುರಳಿ ಮೋಹನ್ ಅವರ ಬಳಿ ಕೆಲಸ ಮಾಡುತ್ತಿದ್ದೆ. ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಎಲ್ಲರ ಜೀವನವೇ ಒಂದು ಸುತ್ತಾಟ. ರಾಟೆ ತಿರುಗಿದ ಹಾಗೆ. ಹಾಗಾಗಿ… Read More