ಈ ವಾರ ರಾಜ್ಯಾದ್ಯಂತ “ರಂಗಿನ ರಾಟೆ” ಬಿಡುಗಡೆ.
ಬೆಳ್ಳಿ ಪರದೆಯ ಮೇಲೆ ಯುವ ಪ್ರತಿಭೆಗಳ ಸಂಗಮದಲ್ಲಿ ಸಿದ್ಧವಾಗಿ ಇದೇ 10 ರಂದು ರಾಜ್ಯದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿರುವ ಚಿತ್ರ ರಂಗಿನ ರಾಟೆ. ಕಮಲ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕವಿತಾ ಅರುಣ್ ಕುಮಾರ್ ನಿರ್ಮಿಸಿರುವ ” ರಂಗಿನ ರಾಟೆ” ಚಿತ್ರದ ಬಿಡುಗಡೆ ಕುರಿತು ಚಿತ್ರತಂಡದ ಸದಸ್ಯರು ಮಾತನಾಡಿದರು. ಇದೇ ಹತ್ತರಂದು ನಮ್ಮ ಚಿತ್ರ ತೆರೆಗೆ ಬರುತ್ತಿದೆ. ರಿಲಯನ್ಸ್ ಎಂಟರ್ ಟೈನ್ ಮೆಂಟ್ ಮೂಲಕ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನಾನು ಮೂರು ವಿಭಿನ್ನ ಶೇಡ್ ಗಳಲ್ಲಿ ಕಾಣಿಸಿಕೊಂಡಿದ್ದೇನೆ. ಜೀವನ ಕೂಡ ರಾಟೆಯ ತರಹ ಸುತ್ತಿಸುತ್ತಿ ಮತ್ತೇ ಅಲ್ಲೇ ಬಂದು…
Read More