“ರೇಮೊ” ಟೀಸರ್ ಬಿಡುಗಡೆ ಮಾಡಿದ ಚಿತ್ರೋದ್ಯಮದ ಗಣ್ಯರು..

ಚಿತ್ರರಂಗದಲ್ಲಿ ಅದ್ದೂರಿ ಚಿತ್ರಗಳನ್ನು ನಿರ್ಮಾಣ ಮಾಡುವ ಮೂಲಕ ತಮ್ಮದೇ ಆದ ಛಾಪನ್ನು ಮೂಡಿಸಿದ ನಿರ್ಮಾಪಕ ಸಿ.ಆರ್. ಮನೋಹರ್. ಈಗ ಮತ್ತೆ ತಮ್ಮ ನಿರ್ಮಾಣದ, ಪವನ್ ಒಡೆಯರ್ ನಿರ್ದೇಶನದ, ಇಶಾನ್ ಹಾಗೂ ಆಶಿಕಾ ರಂಗನಾಥ್ ಜೋಡಿಯ “ರೇಮೊ” ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ಆಯೋಜಿಸಿದ್ದು , ಈ ಒಂದು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕರ್ನಾಟಕ ಚಲನಚಿತ್ರ ವಾಣಿಜ್ಯ‌ ಮಂಡಳಿ ಅಧ್ಯಕ್ಷ ಜೈರಾಜ್, ಮಾಜಿ ಅಧ್ಯಕ್ಷ ಸಾ .ರಾ. ಗೋವಿಂದು, ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹಾಗೂ ನಿರ್ಮಾಪಕರಾದ ಕೆ.ಮಂಜು, ಎಂ.ಜಿ.ರಾಮಮೂರ್ತಿ,… Read More