Cini Reviews Cinisuddi Fresh Cini News 

ಭಾರಿ ನಿರೀಕ್ಷೆ ಮೂಡಿಸಿದ್ದ ಕಬ್ಜ ಚಿತ್ರ ಹೇಗಿದೆ..? (ಚಿತ್ರವಿಮರ್ಶೆ : ರೇಟಿಂಗ್-4/5)

ಚಿತ್ರ : ಕಬ್ಜ ನಿರ್ದೇಶಕ : ಆರ್. ಚಂದ್ರು ಸಂಗೀತ : ರವಿ ಬಸ್ರೂರು ಛಾಯಾಗ್ರಹಕ : ಎ. ಜೆ. ಶೆಟ್ಟಿ ತಾರಾಗಣ : ಉಪೇಂದ್ರ , ಶ್ರೀಯಾ ಶರಣ್, ಸುದೀಪ್, ಶಿವರಾಜ್ ಕುಮಾರ್, ಸುನೀಲ್ ಪುರಾಣಿಕ್, ಮುರಳಿ ಶರ್ಮ, ಅನೂಪ್ ರೇವಣ್ಣ , ಸುಧಾ, ತಾನ್ಯಾ ಹೋಪ್, ಕಬೀರ್ ದುಹನ್ ಸಿಂಗ್, ನೀನಾಸಂ ಅಶ್ವತ್ಥ್ ಹಾಗೂ ಮುಂತಾದವರು… ಸಾಮಾನ್ಯವಾಗಿ ಯಾವುದೇ ಕಾಲಘಟ್ಟದ ಚಿತ್ರವಾದರೂ ಆಯಾ ಸಂದರ್ಭಕ್ಕೆ ತಕ್ಕಂತೆ ದೃಶ್ಯಗಳನ್ನ ಕಟ್ಟಿಕೊಟ್ಟು , ನೈಜಕ್ಕೆ ಹತ್ತಿರ ಎನ್ನುವಂತೆ ರೂಪಗೊಳ್ಳುವ ಚಿತ್ರಗಳು ಪ್ರೇಕ್ಷಕರನ್ನ ಬಹಳ ಬೇಗ… Read More
Cinisuddi Fresh Cini News 

“ಹೋಮ್ ಮಿನಿಸ್ಟರ್” ಚಿತ್ರದ ಆಡಿಯೋ ಬಿಡುಗಡೆ, ಏ.1ಕ್ಕೆ ಚಿತ್ರ ರಿಲೀಸ್

ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸಿರುವ “ಹೋಮ್ ಮಿನಿಸ್ಟರ್” ಚಿತ್ರ ಇದೇ ಏಪ್ರಿಲ್ ಒಂದರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಜಿಬ್ರಾನ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಆನಂದ್ ಆಡಿಯೋ ಮೂಲಕ ಈ ಹಾಡುಗಳು ಬಿಡುಗಡೆಯಾಗಿದೆ. ಸಚಿವ ಮುನಿರತ್ನ, ಗೋಲ್ಡನ್‌ ಸ್ಟಾರ್ ಗಣೇಶ್, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್, ನಿರಂಜನ್ ಸುಧೀಂದ್ರ, ಪ್ರಿಯಾಂಕ ಉಪೇಂದ್ರ ಹಾಗೂ ಸಾಯಿ ಗೋಲ್ಡ್ ‌ಪ್ಯಾಲೆಸ್ ನ ಶರವಣ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದರು. ಕೊರೋನ ಪೂರ್ವದಲ್ಲಿ… Read More
Cinisuddi Fresh Cini News 

“ಅನಘ” ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ ಉಪೇಂದ್ರ

ದೀಕ್ಷಾ ಫಿಲಂಸ್ ಸಮೂಹ ಸಿನಿಮಾ ಬ್ಯಾನರ್ ಅಡಿಯಲ್ಲಿ ಡಿ.ಪಿ.ಮಂಜುಳಾ ನಾಯಕ ಅವರು ನಿರ್ಮಿಸಿರುವ ಅನಘ ಚಿತ್ರ ಬಿಡುಗಡೆಗೆ ಇದೀಗ ಸಿದ್ದವಾಗಿದ್ದು, ಇತ್ತೀಚೆಗೆ ಈ ಚಿತ್ರದ ಟ್ರೈಲರನ್ನು ರಿಯಲ್‌ಸ್ಟಾರ್ ಉಪೇಂದ್ರ ಅವರು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಚಿತ್ರದ ಮೂಲಕ ನಿರ್ದೇಶಕ ರಾಜು ಎನ್.ಆರ್. ಇದೇ ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ಹಾಕಿದ್ದು, ಕಥೆ ಚಿತ್ರಕಥೆ, ಸಂಭಷಣೆಯನ್ನು ಅವರೇ ಬರೆದಿದ್ದಾರೆ. ನಿರ್ಮಾಪಕರು ಬಹುತೇಕ ಹೊಸ ಪ್ರತಿಭೆಗಳನ್ನೇ ಬಳಸಿಕೊಂಡು ಒಂದು ಸಸ್ಪೆನ್ಸ್, ಹಾರರ್ ಕಾಮಿಡಿ ಕಥಾಹಂದರ ಹೊಂದಿರುವ ಅನಘ ಚಿತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲು… Read More
Cinisuddi Fresh Cini News 

ಸದ್ಯದಲ್ಲೇ ಬರುತ್ತಿದ್ದಾರೆ ‘ಹೋಂ ಮಿನಿಸ್ಟರ್’

ಶ್ರೇಯಸ್ಸ್ ಚಿತ್ರ ಹಾಗೂ ವಾಟರ್ ಕಲರ್ ಎಂಟರ್ ಟೈನ್ ಮೆಂಟ್ ಲಾಂಛನದಲ್ಲಿ ಪೂರ್ಣಚಂದ್ರ ನಾಯ್ಡು ಹಾಗೂ ಶ್ರೀಕಾಂತ್ ವಿ ಅವರು ನಿರ್ಮಿಸಿರುವ, ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಹೋಂ ಮಿನಿಸ್ಟರ್’ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹಾತ ಪತ್ರ ನೀಡಿದೆ.. ಸರ್ಕಾರ ಚಿತ್ರಮಂದಿರ ತೆರೆಯಲು ಒಪ್ಪಿಗೆ ನೀಡಿದ ಕೂಡಲೆ, ಚಿತ್ರ ಬಿಡುಗಡೆ ಮಾಡಲು ತಯಾರಿ ನಡೆದಿದೆ… ಶ್ರೀಹರಿ ನಾನು ನಿರ್ದೇಶನದ ಈ ಚಿತ್ರ ವಿಭಿನ್ನ ಕಥಾಹಂದರ ಹೊಂದಿದೆ.. ‘ಹೋಂ ಮಿನಿಸ್ಟರ್’ ಅಂದರೆ ರಾಜಕೀಯ ಚಿತ್ರ ಎನ್ನುವುದು ಎಲ್ಲರ ಅಭಿಪ್ರಾಯ. ಆದರೆ ಅದರ… Read More