“ಶಿವಾಜಿ ಸುರತ್ಕಲ್ 2” ಚಿತ್ರದ “ಟ್ವಿಂಕಲ್” ಸಾಂಗ್ ರೀಲೀಸ್
ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿರುವ, ಆಕಾಶ್ ಶ್ರೀವತ್ಸ ನಿರ್ದೇಶನದಲ್ಲಿ ರಮೇಶ್ ಅರವಿಂದ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ “ಶಿವಾಜಿ ಸುರತ್ಕಲ್ 2” ಚಿತ್ರದ “ಟ್ವಿಂಕಲ್” ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಆಕಾಶ್ ಶ್ರೀವತ್ಸ ಬರೆದಿರುವ ಈ ಹಾಡಿಗೆ ಜೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಇಶಾ ಸುಚಿ ಹಾಗೂ ಜೂಡಾ ಸ್ಯಾಂಡಿ ಹಾಡಿದ್ದಾರೆ. “ಶಿವಾಜಿ ಸುರತ್ಕಲ್ 1” ಚಿತ್ರವನ್ನು ನಮ್ಮ ಹಾಗೂ ರಾಹುಲ್ ದ್ರಾವಿಡ್ ಕುಟುಂಬದವರು ಇದೇ ಜಾಗದಲ್ಲಿ ಒಟ್ಟಿಗೆ ನೋಡಿದ್ದೆವು. ಈಗ “ಶಿವಾಜಿ ಸುರತ್ಕಲ್ 2” ತೆರೆಗೆ ಬರಲು ಸಿದ್ದಾವಾಗಿದೆ. ಶಿವಾಜಿ ಯಾವುದಾದರೂ…
Read More