ಓಟಿಟಿಯಲ್ಲಿ “ಶಿವಾಜಿ ಸುರತ್ಕಲ್” ಚಿತ್ರ

ರಮೇಶ್ ಅರವಿಂದ್ ರವರು ಅಭಿನಯಿಸಿರುವ “ಶಿವಾಜಿ ಸುರತ್ಕಲ್” ಚಿತ್ರ ಇದೆ ವರ್ಷ ಫೆಬ್ರವರಿ 21 ರಂದು ಬಿಡುಗಡೆಯಾಗಿದ್ದು ಚಿತ್ರಮಂದಿರಗಳಲ್ಲಿ ಅಧ್ಭುತವಾದ ಪ್ರತಿಕ್ರಿಯೆ ಬಂದಿತ್ತು . ರಾಜ್ಯವಿಡೀ ಚಿತ್ರಮಂದಿರಗಳಲ್ಲಿ ಹೌಸ್ಫುಲ್ ಷೋಸ್ ಕಂಡಿತ್ತು.  ಬಿಡುಗಡೆಯಾಗಿ ಮೂರು ವಾರದ ವರೆಗೂ ಒಳ್ಳೆ ಪ್ರತಿಕ್ರಿಯೆ ಸಿಕ್ಕಿತ್ತು ಲಾಕ್ಡೌನ್ ಇಂದ ಚಿತ್ರಮಂದಿರಗಳಲ್ಲಿ ಪ್ರದರ್ಶನ ನಿಲ್ಲಿಸಲಾಯಿತು. ಈ ಚಿತ್ರಕ್ಕೆ ರಾಹುಲ್ ದ್ರಾವಿಡ್ ರವರು ಮೊದಲ ಪ್ರೇಕ್ಷಕರಾಗಿದ್ದು ವಿಶೇಷ.  ಮಾಧ್ಯಮಗದಿಂದ ಒಳ್ಳೆ ವಿಮರ್ಶೆ ಪಡೆದ ಶಿವಾಜಿ ಸುರತ್ಕಲ್, ಪ್ರೇಕ್ಷಕರಿಂದ ಕೂಡ ಒಳ್ಳೆ ಪ್ರತಿಕ್ರಿಯೆ ಸಿಕ್ಕಿತ್ತು. ಗೂಗಲ್ ನಲ್ಲಿ 96% , ಐ.ಎಂ.ಡಿ.ಬಿ ಯಲ್ಲಿ… Read More