ಜೂನ್ ನಲ್ಲಿ ಆರಂಭವಾಗಲಿದೆ ಸೆಂಚುರಿಸ್ಟಾರ್ ಶಿವಣ್ಣ ಅಭಿನಯದ 124ನೇ ಚಿತ್ರ

ಬಾಲಶ್ರೀರಾಮ್ ಸ್ಟುಡಿಯೋಸ್ ಲಾಂಛನದಲ್ಲಿ ಸ್ವಾತಿ ವನಪಲ್ಲಿ, ಶ್ರೀಕಾಂತ್ ಧುಲಿಪುಡಿ ಹಾಗೂ ನಾರಾಲ ಶ್ರೀನಿವಾಸ ರೆಡ್ಡಿ ನಿರ್ಮಿಸುತ್ತಿರುವ “ಪ್ರೊಡಕ್ಷನ್ ನಂ 1″ ಚಿತ್ರದ ನಾಯಕರಾಗಿ ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅಭಿನಯಿಸುತ್ತಿದ್ದಾರೆ. ಇದು ಅವರ ಅಭಿನಯದ 124 ನೇ ಚಿತ್ರವೂ ಹೌದು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ರಾಮ್ ಧುಲಿಪುಡಿ ನಿರ್ದೇಶಿಸುತ್ತಿದ್ದಾರೆ. ಜೂನ್ ಮೊದಲವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ. 70ದಿನಗಳ ಕಾಲ ಚಿಕ್ಕಮಗಳೂರು, ಬೆಂಗಳೂರು, ಜಮ್ಮು ಹಾಗೂ ಕಾಶ್ಮೀರ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಖ್ಯಾತ ನಟರಾದ ನಾಜರ್, ಸಂಪತ್ ಹಾಗೂ ಸಾಧುಕೋಕಿಲ ಸಹ ಈ ಚಿತ್ರದ… Read More