“ಡವ್ ಮಾಸ್ಟರ್” ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

ವಿಭಿನ್ನ ಕಥಾಹಂದರ ಹೊಂದಿರುವ “ಡವ್ ಮಾಸ್ಟರ್” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಮಾಜಿ‌ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟ್ರೇಲರ್ ಅನಾವರಣ ಮಾಡಿದರು. ಹಾಡುಗಳನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಶಾಸಕ ಭೈರತಿ ಸುರೇಶ್, ನಾರಾಯಣ ಸ್ವಾಮಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಎಸ್ ಎ ಚಿನ್ನೇಗೌಡ, ಕೆ.ವಿ.ಚಂದ್ರಶೇಖರ್, ಹಾಲಿ ಅಧ್ಯಕ್ಷರಾದ ಭಾ.ಮ.ಹರೀಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ನಿರ್ಮಾಪಕರಾದ ಸಿದ್ದರಾಜು, ಭಾ.ಮ.ಗಿರೀಶ್… Read More