ಇನಾಮ್ದಾರ್ ಸಿನಿಮಾದ ಸಿಲ್ಕು ಮಿಲ್ಕು ಸಾಂಗ್ ಬಿಡುಗಡೆ
ಬೆಂಗಳೂರು : ಬಹು ನಿರೀಕ್ಷೆಯ ಇನಾಮ್ದಾರ್ ಸಿನಿಮಾ, ಟೀಸರ್ ಮೂಲಕ ರಾಜ್ಯದಾದ್ಯಂತ ಸದ್ದು ಮಾಡಿದ್ದು, ಇದೀಗ ಕೊಪ್ಪದಲ್ಲಿ ತನ್ನ ಮೊದಲ ಹಾಡು ಬಿಡುಗಡೆ ಮಾಡುವ ಮೂಲಕ ಜನರಲ್ಲಿ ಮತ್ತಷ್ಟು ಕುತೂಹಲವನ್ನು ಕೆರಳಿಸಿದೆ. ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನದ ಸಿನಿಮಾ ಇದಾಗಿದ್ದು, ಕುಂತಿ ಅಮ್ಮ ಪ್ರೊಡಕ್ಷನ್ ಮೂಲಕ ನಿರಂಜನ್ ಶೆಟ್ಟಿ ತಲ್ಲೂರು ಬಂಡವಾಳ ಹೂಡಿದ್ದಾರೆ. ಕೊಪ್ಪದಲ್ಲಿ ಸಿಲ್ಕು ಮಿಲ್ಕು ಹಾಡನ್ನು ಬಿಡುಗಡೆ ಮಾಡುವ ಮೂಲಕ ಕೊಪ್ಪ ಜನತೆಯನ್ನ ಹುಚ್ಚೆಬ್ಬಿಸಿದ ಇನಾಮ್ದಾರ ಚಿತ್ರ ತಂಡ ಮತ್ತಷ್ಟು ಭರವಸೆಯನ್ನು ಮೂಡಿಸುವ ನಿಟ್ಟಿನಲ್ಲಿ ಜನರನ್ನು ಆಕರ್ಷಿಸುತ್ತಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.…
Read More