ನವೀನ್ ಸಜ್ಜು ಹಾಡಿರುವ “ಸ್ನೇಹರ್ಷಿ” ಚಿತ್ರದ ಮೊದಲ ಸಾಂಗ್ ರಿಲೀಸ್

ಶ್ರೀ ಲಕ್ಷ್ಮೀಬೇಟೆರಾಯ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣ ವಾಗಿರುವ “ಸ್ನೇಹರ್ಷಿ” ಚಿತ್ರದ ಮೊದಲ ಹಾಡು ಡಿ ಬಿಟ್ಸ್ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಗಿದೆ. ಖ್ಯಾತ ಗಾಯಕ ನವೀನ್ ಸಜ್ಜು ಹಾಡಿರುವ ಈ ಹಾಡು ಬಿಡುಗಡೆಯಾದ ಕೆಲವೇ ಸಮಯದಲ್ಲಿ ಅಧಿಕ‌ ಸಂಖ್ಯೆಯಲ್ಲಿ ವೀಕ್ಷಣೆಯಾಗಿದೆ.ಚಿತ್ರದ ನಾಯಕ ಕಿರಣ್ ನಾರಾಯಣ್ ಈ ಹಾಡಿಗೆ ಭರ್ಜರಿ ಸ್ಟೆಪ್ಸ್ ಹಾಕಿದ್ದು, ಅವರ ನೃತ್ಯಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಭಜರಂಗಿ ಮೋಹನ್ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ನಾಯಕನಾಗಿ ಅಭಿನಯಿಸಿರುವ ರಂಗಭೂಮಿ ಹಿನ್ನೆಲೆಯ ಕಿರಣ್ ನಾರಾಯಣ್ ನಿರ್ದೇಶನವನ್ನು ಮಾಡಿದ್ದಾರೆ.ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ್ದ… Read More