ಯುವ ಪ್ರತಿಭೆಗಳ “ಸ್ನೇಹಿತ” ಚಿತ್ರದ ಹಾಡುಗಳು ಬಿಡುಗಡೆ

ಪ್ರತಿಯೊಬ್ಬರ ಜೀವನದಲ್ಲೂ ಸ್ನೇಹಿತ ಬಹಳ ಮುಖ್ಯ. ಯಾಕೆಂದರೆ ನಮ್ಮ ಬದುಕಿನ ಪಯಣದ ಹಾದಿಯಲ್ಲಿ ಸ್ನೇಹಿತರು ಒಂದಲ್ಲಾ ಒಂದು ವಿಚಾರದಲ್ಲಿ ಭಾಗಿಯಾಗಿರುತ್ತಾರೆ. ಆ ನಿಟ್ಟಿನಲ್ಲಿ ಇಲ್ಲೊಂದು ತಂಡ ಸ್ನೇಹಿತ ಎಂಬ ಶೀರ್ಷಿಕೆಯೊಂದಿಗೆ ಚಿತ್ರವನ್ನ ಪೂರ್ಣಗೊಳಿಸಿ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಒಂದು ಹಾಡುಗಳ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಕಾರ್ಯದರ್ಶಿ ನಿರ್ಮಾಪಕರಾದ ಭಾ. ಮ. ಹರೀಶ್, ಭಾ ಮ ಗಿರೀಶ್, ವಿತರಕ ನರ್ಗಿಸ್ ಬಾಬು, ನಿರ್ದೇಶಕ ಬಿ‌.ಆರ್.ಕೇಶವ್ , ನಟ ಪ್ರಣಯ ಮೂರ್ತಿ, ಆಕಾಶ್ ಆಡಿಯೋದ ಕುಬೇರ್… Read More