“SRi KRISHNA@Gmail.Com” ಚಿತ್ರದ ಶೂಟಿಂಗ್ ಕಂಪ್ಲೀಟ್

ಸದಭಿರುಚಿಯ ಸಿನಿಮಾಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿರುವ ಹೆಮ್ಮೆಯ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಎಂ.ಎಲ್. ಸಿ (ರಾಷ್ಟಪ್ರಶಸ್ತಿ ವಿಜೇತ) ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ srikrishna@gmail.com ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಕಳೆದ ಎಂಟು ದಿನಗಳಿಂದ ಮೇಲು ಕೋಟೆ, ಮೈಸೂರು ಸುತ್ತಮುತ್ತ ಹಾಡಿನ ಚಿತ್ರೀಕರಣ ‌ನಡೆದಿದ್ದು, ಇಂದು ಮೈಸೂರಿನ ಸಂದೇಶ್ ಹೋಟೆಲ್‌ ನಲ್ಲಿ ಚಿತ್ರೀಕರಣ ಪೂರ್ಣಗೊಳಿಸಿ ಕುಂಬಳಕಾಯಿ ಒಡೆಯಲಾಯಿತು. ಒಟ್ಟು ತೊಂಬತ್ತು ದಿನಗಳ ಚಿತ್ರೀಕರಣ ನಡೆದಿದೆ. ನಾಗಶೇಖರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ನಾಯಕಾರಾಗಿ ಡಾರ್ಲಿಂಗ್ ಕೃಷ್ಣ ಅಭಿನಯಿಸಿದ್ದಾರೆ.… Read More