ವೆಂಕಟ್ ಭಾರದ್ವಾಜ್ ನಿರ್ದೇಶನದ “ಶ್ರೀರಂಗ” ಚಿತ್ರದ ಫಸ್ಟ್ ಲುಕ್ ರಿಲೀಸ್

ಕನ್ನಡ ಚಿತ್ರರಂಗದಲ್ಲಿ ರಂಗ ಅಂದತಕ್ಷಣ ನೆನಪಾಗುವುದೇ ಹಾಲು ಜೇನು ಚಿತ್ರದ ಡಾ.ರಾಜ್ ಪಾತ್ರ ರಂಗ, ಹಾಗೇಯೇ ಮನೆದೇವ್ರು ಸಿನಿಮಾದಲ್ಲಿ ರವಿಚಂದ್ರನ್ ಶ್ರೀರಂಗ, ಇತ್ತೀಚೆಗೆ ಉಪೇಂದ್ರ ನಟನೆಯ ಸಿನಿಮಾ ಸೂಪರ್ ರಂಗ..ಇದೀಗ ವೆಂಕಟ್ ಭಾರದ್ವಾಜ್ ಶ್ರೀರಂಗ ಟೈಟಲ್ ಮೂಲಕ ಹೊಸದೊಂದು ಕಥೆ ಹೇಳಲು ಬರ್ತಿದ್ದು, ಸದ್ಯ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ಶ್ರೀರಂಗ ಕಾಮಿಡಿ ಜೊತೆಗೆ ಕ್ರೈ ಥ್ರಿಲ್ಲರ್ ಸಿನಿಮಾವಾಗಿದ್ದು, ವೆಂಕಟ್ ಭಾರದ್ವಾಜ್ ಚಿತ್ರಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ನಾಯಕನಾಗಿ ಶಿನವ್, ನಾಯಕಿಯರಾಗಿ ರಚನಾ ರಾಯ್, ರೂಪ ರಾಯಪ್ಪ… Read More