ಪಾರ್ಟಿ ಪ್ರಿಯರಿಗಾಗಿ “ಶುಗರ್ ಫ್ಯಾಕ್ಟರಿ” ಸಾಂಗ್ ರಿಲೀಸ್
ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ “ಶುಗರ್ ಫ್ಯಾಕ್ಟರಿ” ಚಿತ್ರ ಆರಂಭದ ದಿನದಿಂದಲೂ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಇತ್ತೀಚಿಗೆ ಈ ಚಿತ್ರದ ಟೈಟಲ್ ಟ್ರ್ಯಾಕ್ ಮಂತ್ರಿಮಾಲ್ ನಲ್ಲಿ ಬಿಡುಗಡೆಯಾಯಿತು. ಅಲ್ಲಿ ನೆರದಿದ್ದ ಅಪಾರ ಜನಸ್ತೋಮ ಶೀರ್ಷಿಕೆ ಹಾಡು ಬಿಡುಗಡೆಗೆ ಸಾಕ್ಷಿಯಾದರು. ಅಲ್ಲಿದ್ದ ಆರು ಜನ ಸಿನಿಪ್ರೇಕ್ಷಕರೆ, ಈ ಹಾಡನ್ನು ಬಿಡುಗಡೆ ಮಾಡಿದ್ದು ವಿಶೇಷವಾಗಿತ್ತು. ಚಿತ್ರದಲ್ಲಿ ನಾಯಕ ಹಾಗೂ ನಾಯಕಿ ಪಾರ್ಟಿಯಲ್ಲಿ ಹಾಡಿ, ಕುಣಿಯುವ ಈ ಹಾಡು, ಪಾರ್ಟಿ ಪ್ರಿಯರಿಗೆ ಸರ್ವಕಾಲಕ್ಕೂ ಮೆಚ್ಚುಗೆಯ ಗೀತೆಯಾಗಲಿದೆ. ತಮ್ಮ ವಿಶಿಷ್ಟ ಕಂಠದ ಮೂಲಕ ಜನಪ್ರಿಯರಾಗಿರುವ ಚಂದನ್ ಶೆಟ್ಟಿ, ಈ ಹಾಡನ್ನು…
Read More