ಕೊರೋನಾ ಕಾಡಿದ ಅನುಭವ ಹಂಚಿಕೊಂಡ ಸುಮಲತಾ

ನಟಿ, ಸಂಸದೆ ಸುಮಲತಾ ಅಂಬರೀಷ್ ಇತ್ತೀಚೆಗೆ ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿ ಗುಣಮುಖರಾಗಿದ್ದಾರೆ. ಸಣ್ಣ ಪುಟ್ಟ ಲಕ್ಷಣಗಳಿದ್ದ ಕಾರಣದಿಂದ ಅವರು ಆಸ್ಪತ್ರೆಗೆ ದಾಖಲಾಗದೆ ಮನೆಯಲ್ಲಿಯೇ ಸ್ವಯಂ ದಿಗ್ಬಂಧನಕ್ಕೆ ಒಳಗಾಗಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಚೇತರಿಸಿಕೊಂಡಿರುವ ಸುಮಲತಾ, ಜನರಲ್ಲಿ ಇದರ ಬಗ್ಗೆ ಸ್ಫೂರ್ತಿ ತುಂಬುವ ಪ್ರಯತ್ನ ಮಾಡಿದ್ದಾರೆ. ಅದಕ್ಕಾಗಿ ವಿಡಿಯೋವೊಂದರ ಮೂಲಕ ತಮ್ಮ ಅನುಭವಗಳನ್ನು ಹಂಚಿಕೊಂಡಿದರಲ್ಲದೆ ಕೊರೋನಾ ಗೆಲ್ಲುವ ಮುನ್ನ ಮೊದಲು ಅದರ ಭಯವನ್ನು ಗೆಲ್ಲಿ ಎಂದು ಅವರು ಕಿವಿಮಾತು ಹೇಳುವ ಮೂಲಕ ತಾವು ಕೊರೋನಾ ವೈರಸ್‍ನ್ನು ಯಾವ ರೀತಿ… Read More