” ಸೈರನ್” ಟೀಸರ್ ಬಿಡುಗಡೆ ಮಾಡಿದ ಗಣ್ಯರು.

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ “ಸೈರನ್” ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. “ಉಪಾಧ್ಯಕ್ಷ” ಚಿಕ್ಕಣ್ಣ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ನಿರ್ಮಾಪಕ ಉಮಾಪತಿ ಗೌಡ, ಲಹರಿ ವೇಲು, ಟವಿ 9 ಹಿರಿಯ ಸಂಪಾದಕರಾದ ರಂಗನಾಥ್ ಭಾರದ್ವಾಜ್, ಶಿವಾನಂದ ಶೆಟ್ಟಿ, ಶರತ್ ಚಂದ್ರ ಸಾನಿಲ್ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಉಪಸ್ಥಿತರಿದ್ದರು. ಕ ರ ವೇ ರಾಜ್ಯಾಧ್ಯಕ್ಷರಾದ… Read More