“ತನುಜಾ” ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಸಚಿವ ಸುಧಾಕರ್
ಇಡೀ ದೇಶವೇ ಕೊರೋನ ಹಾವಳಿಯಿಂದ ತತ್ತರಿಸಿ ಹೋಗಿದ್ದ ಸಮಯ. ಅಂತಹ ಸಮಯದಲ್ಲಿ ಶಿವಮೊಗ್ಗದ ಕುಗ್ರಾಮದಿಂದ ಬೆಂಗಳೂರಿಗೆ ಬಂದು ತನುಜಾ ನೀಟ್ ಪರೀಕ್ಷೆ ಬರೆಯುತ್ತಾರೆ. ಆಕೆ ಪರೀಕ್ಷೆ ಬರೆಯಲು ಮುಖ್ಯ ಕಾರಣ ಆಗಿನ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್, ಪತ್ರಕರ್ತರಾದ ವಿಶ್ವೇಶ್ವರ್ ಭಟ್ ರವರು ಹಾಗೂ ಪ್ರದೀಪ್ ಈಶ್ವರ್. ಇವರೆಲ್ಲರ ಸಹಾಯದಿಂದ ತನುಜಾ ನೀಟ್ ಪರೀಕ್ಷೆ ಬರೆದು, ಇಂದು ಬೆಳಗಾವಿಯಲ್ಲಿ ಎರಡನೇ ವರ್ಷದ ಎಂ.ಬಿ.ಬಿ.ಎಸ್ ಅಭ್ಯಾಸ ಮಾಡುತ್ತಿದ್ದಾರೆ. ಈ ವಿಷಯವನ್ನಿಟ್ಟುಕೊಂಡು ಹರೀಶ್…
Read More