ಇದೆ 26ರಿಂದ “ಟಕೀಲಾ” ಚಿತ್ರದ 2ನೇ ಹಂತದ ಚಿತ್ರೀಕರಣ

ಶ್ರೀ ಸಿದ್ಧಿವಿನಾಯಕ ಫಿಲಂಸ್ ಲಾಂಛನದಲ್ಲಿ ನಿರ್ದೇಶಕ ಮರಡಿಹಳ್ಳಿ ನಾಗಚಂದ್ರ (ವಿದ್ಯಾರ್ಥಿ, ಮುನಿಯ, ಜನ್‍ಧನ್) ನಿರ್ಮಿಸುತ್ತಿರುವ ‘ಟಕೀಲಾ’ಕ್ಕೆ ಇದೇ 26 ರಿಂದ 2ನೇ ಹಂತದ ಚಿತ್ರೀಕರಣ ಅಲ್ಲದೇ ನಂದಿನಿ ಬಡಾವಣೆಯ ಟಾಪ್ ಸ್ಟಾರ್ ರೇಣು ಸ್ಟುಡಿಯೋವಿನಲ್ಲಿ ನಿರ್ದೇಶಕ ಕೆ.ಪ್ರವೀಣ್ ನಾಯಕ್ ರಚಿಸಿರುವ ‘ನಿನ್ನ ಕಣ್ಣಿನಲಿ ಕಣ್ಣ ಭಾಷೆಯಲಿ ಬರೆದೆ ಪ್ರಣಯ ಕವಿತೆ, ಮಾತು ಬಾರದೆ ಮೂಕನಾಗಿರಲು ಎದೆಯ ಒಳಗೆ ಅವಿಗೆ ಮತ್ತು ‘ದಂ ಮಾರೋ ದಮ್ಮಲ್ಲಿ ಜುಮ್ಮೆನ್ನೋ ಕಿಕ್ಕಲ್ಲಿ ಓಲಾಡಿ ತೇಲಡಿದಾಗ ಗಾಂಜಾದ ಬಿಸಿಯಲ್ಲಿ ಚಿತ್ತಾಗಿ ನಶೆಯಲ್ಲಿ ಒಂದಾಗಿ ಮೈ ಮರೆಯುವಾಗ’ ಗೀತೆಗಳ ಧ್ವನಿಮುದ್ರಣ ಕಾರ್ಯ… Read More