ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಆಯ್ತು…ಈಗ “ದಿ ಕಾಶ್ಮೀರ್ ಸಾಂಗ್” ಬಿಡುಗಡೆ

ನಮ್ಮ ದೇಶದ ಮುಕುಟ ಪ್ರಾಯವಾಗಿರುವ ಭೂಲೋಕದ ಸ್ವರ್ಗ ಕಾಶ್ಮೀರದಲ್ಲಿ ನಡೆದಿದ್ದ ಲಕ್ಷಾಂತರ ಕಾಶ್ಮೀರ ಪಂಡಿತರ ಹತ್ಯೆ,ಮಾನವ ಕ್ರೌರ್ಯದ ಪರಮಾವಧಿ, ಭೀಭತ್ಸ ಹಾಗೂ ಅಸಹ್ಯವನ್ನು‌ ಬಿಚ್ಚಿಟ್ಟಿದ ಸಿನಿಮಾ ದಿ ಕಾಶ್ಮೀರಿ ಫೈಲ್ಸ್. ಅಂದಿನ ಘನಘೋರ ಪರಿಸ್ಥಿತಿಯನ್ನು ಮನಮುಟ್ಟು ವಂತೆ ಮಾತ್ರವಲ್ಲ, ಮನಸು ಘಾಸಿಗೊಳ್ಳುವಂತೆ ಸಿನಿಮಾದಲ್ಲಿ ಕಟ್ಟಿಕೊಡಲಾಗಿತ್ತು. ಇದೀಗ ಅದೇ ಕಾಶ್ಮೀರದ ಕರಾಳತೆ ಬಿಚ್ಚಿಡುವ ದಿ ಕಾಶ್ಮೀರ ಸಾಂಗ್೭ ಬಿಡುಗಡೆಗೆ ಸಜ್ಜಾಗಿದೆ. ಇದೇ ಶನಿವಾರ ಹಾಡು ಸಂಗೀತ ಪ್ರಿಯರ ಮಡಿಲು ಸೇರಲಿದೆ. ಈ ಬಗ್ಗೆ ಮಾಹಿತಿ ನೀಡಲು ಚಿತ್ರತಂಡ ಇತ್ತೀಚೆಗಷ್ಟೇ ಮಾಧ್ಯಮದವರ ಮುಂದೆ ಬಂದಿತ್ತು. ಈ ಬಗ್ಗೆ… Read More