ಕೊನೆಯ ಹಂತದ ಚಿತ್ರೀಕರಣದಲ್ಲಿ ‘ದಿಸ್ ಪ್ರಾಪರ್ಟಿ ಬಿಲಾಂಗ್ಸ್ ಟು ಮೀನಾಕ್ಷಿ’ ಚಿತ್ರ

ಮೆಗಾಸ್ಟಾರ್ ಚಿರಂಜೀವಿ ಅವರ ಅಳಿಯ ಕಲ್ಯಾಣ್ ದೇವ್ ಹಾಗೂ ರಚಿತಾರಾಂ ಅಭಿನಯದ ‘ದಿಸ್ ಪ್ರಾಪರ್ಟಿ ಬಿಲಾಂಗ್ಸ್ ಟು ಮೀನಾಕ್ಷಿ’ ಚಿತ್ರದ ಕೊನೆಯ ಹಂತದ ಚಿತ್ರೀಕರಣ ಲಾಕ್ ಡೌನ್ ನಂತರ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನಡೆಯುತ್ತಿದೆ. ರಾಜ್ಯ ಸರ್ಕಾರ ವಿಧಿಸಿರುವ ಕಟ್ಟುನಿಟ್ಟಿನ ಕ್ರಮ ಅನುಸರಿಸಿ ಚಿತ್ರೀಕರಣ ನಡೆಸುತ್ತಿರಿವುದಾಗಿ‌ ತಿಳಿಸಿರುವ ನಿರ್ಮಾಪಕರು, ಚಿತ್ರೀಕರಣದ ಜೊತೆಗೆ ಪೋಸ್ಟ್ ಪ್ರೊಡಕ್ಷನ್ ವರ್ಕ್ ಸಹ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ಕಲ್ಯಾಣ್ ದೇವ್ ಹಾಗೂ ರಚಿತಾರಾಂ ಜೋಡಿ ಉತ್ತಮ ಮನೋರಂಜನೆ ನೀಡಲಿದ್ದಾರೆ.. ರಿಜ್ವಾನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಿಜ್ವಾನ್ ಹಾಗೂ ಖುಷಿ ಈ ಚಿತ್ರವನ್ನು… Read More