ವಿಕ್ರಮ್ ರವಿಚಂದ್ರನ್ ನಟನೆಯ “ತ್ರಿವಿಕ್ರಮ”ಚಿತ್ರ ಜೂ.24ಕ್ಕೆ ತೆರೆಗೆ

ಸ್ಯಾಂಡಲ್ ವುಡ್ ನ ಕನಸುಗಾರ ಕ್ರೇಜಿಸ್ಟಾರ್ ವಿ .ರವಿಚಂದ್ರನ್ ಅವರ ಪುತ್ರ ವಿಕ್ರಮ್ ರವಿಚಂದ್ರನ್ ನಾಯಕನಾಗಿ ನಟಿಸಿರುವ “ತ್ರಿವಿಕ್ರಮ” ಚಿತ್ರ ಜೂನ್ 24 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಬಿಡುಗಡೆ ಘೋಷಣೆ ಮಾಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ನಟಿ ತಾರಾ, ನಟರಾದ ಮನುರಂಜನ್, ಸಾಧುಕೋಕಿಲ, ಶರಣ್, ಆದಿ ಲೋಕೇಶ್, ನಿರ್ದೇಕರಾದ ಶಿವಮಣಿ, ಸಂತೋಷ್ ಆನಂದರಾಮ್, ಚೇತನ್ ಕುಮಾರ್ ಮುಂತಾದ ಗಣ್ಯರು ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದರು. ನಮ್ಮ ಚಿತ್ರ ಪೂರ್ಣವಾಗಿ ಮೂರುವರ್ಷವಾಯಿತು. ಕೋವಿಡ್ ಕಾರಣದಿಂದ ತಡವಾಯಿತು. ಈ ಸಮಯದಲ್ಲಿ ನಾನು… Read More