ಮೇಘಾ ಶೆಟ್ಟಿ ಹುಟ್ಟುಹಬ್ಬಕ್ಕೆ  ‘ಆಪರೇಷನ್ ಲಂಡನ್ ಕೆಫೆ’ ಪೋಸ್ಟರ್ ಬಿಡುಗಡೆ.

  ಕನ್ನಡಿಗರ ಮನೆಮಾತಿನ ಬೆಡಗಿ ಮೇಘಾ ಶೆಟ್ಟಿ ‘ಆಪರೇಷನ್ ಲಂಡನ್ ಕೆಫೆ’ ಪ್ಯಾನ್ ಇಂಡಿಯಾ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿರುವ ಬಗ್ಗೆ ಈಗಾಗಲೇ ಗೊತ್ತೇಯಿದೆ. ಇದೀಗ ಮುಡಿ ತುಂಬಾ ಮಲ್ಲಿಗೆ ಮುಡಿದು ಮುದ್ದು ಮುದ್ದಾಗಿ ಕಾಣಿಸುವ ಮೇಘಾ ಶೆಟ್ಟಿಯ ಕಲರ್ಫುಲ್ ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಅವರ ಹುಟ್ಟುಹಬ್ಬಕ್ಕೆ ಇನ್ನಷ್ಟೂ ಮೆರುಗು ನೀಡಿ ಚಿತ್ರತಂಡ ಶುಭಾಶಯ ಕೋರಿದೆ. ಇತ್ತೀಚೆಗಷ್ಟೇ ನಾಯಕ ಕವೀಶ್ ಶೆಟ್ಟಿಯ ಔಟ್ ಆಂಡ್ ಔಟ್ ಮಾಸ್ ಆಂಡ್ ಕಮರ್ಷಿಯಲ್ ಪೋಸ್ಟರ್ ಜೊತೆ ಚಿತ್ರದ ಟೈಟಲ್ ಬಿಡುಗಡೆಗೊಳಿಸಿದ ನಿರ್ದೇಶಕ ಸಡಗರ ರಾಘವೇಂದ್ರ ಈಗ ಈ ಪೋಸ್ಟರ್… Read More