ನಟ ತಿಲಕ್ ಅಭಿನಯದ ಸಸ್ಪೆನ್ಸ್ , ಥ್ರಿಲ್ಲರ್ “ಉಸಿರು” ಟೀಸರ್ ರೀಲಿಸ್
ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನ ನಿರ್ಮಾಪಕರು, ತಂತ್ರಜ್ಞರುಗಳು ಸಿನಿಮಾಸಕ್ತಿಯಿಂದ ಕನ್ನಡ ಚಿತ್ರರಂಗಕ್ಕೆ ಬರುತ್ತಿದ್ದಾರೆ, ಚಿತ್ರ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ, ಅಂಥವರಲ್ಲಿ ಆರ್.ಎಸ್.ಪಿ. ಪ್ರೊಡಕ್ಷನ್ಸ್ ನ ಲಕ್ಷ್ಮಿ ಹರೀಶ್ ಕೂಡ
Read More