ವೆಟ್ರಿ ಮಾರನ್ ಜೊತೆಗೆ ವಿಜಯ್ ಸೇತುಪತಿಯ “ವಿದುತಲೈ”

ವಿಜಯ್ ಸೇತುಪತಿ ಇದೀಗ ಮಾಸ್ಟರ್ ಆಗುತ್ತಿದ್ದಾರೆ. ಅಂದರೆ ಪ್ಯಾನ್​ ಇಂಡಿಯಾ ಪರಿಕಲ್ಪನೆಯಲ್ಲಿ ವಿದುತಲೈ ಚಿತ್ರದಲ್ಲಿ ನಾಯಕರಾಗಿ ನಟಿಸಲಿದ್ದಾರೆ. ವಿದುತಲೈ ಎಂದರೆ ಮಾಸ್ಟರ್ ಅಥವಾ ಶಿಕ್ಷಕ ಎಂದರ್ಥ. ಮೂಲ ತಮಿಳಿನ ಈ ಸಿನಿಮಾ ಸೌತ್ ಇಂಡಿಯನ್ ಭಾಷೆಗಳು ಸೇರಿ ಹಿಂದಿಯಲ್ಲಿಯೂ ಬಿಡುಗಡೆ ಆಗಲಿದೆ. ಈ ಚಿತ್ರವನ್ನು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ವೆಟ್ರಿ ಮಾರನ್ ನಿರ್ದೇಶನ ಮಾಡಲಿದ್ದಾರೆ. ಈ ಚಿತ್ರದ ಪೋಸ್ಟರ್​ ಇತ್ತೀಚೆಗೆ ಬಿಡುಗಡೆಯಾಗಿದೆ. ದಕ್ಷಿಣ ಭಾರತದ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಎಲ್ರೆಡ್​ ಕುಮಾರ್​ ಅವರ ಆರ್​ ಎಸ್​ ಇಂಫೋಟೈನ್​​ಮೆಂಟ್​ ಪ್ರೊಡಕ್ಷನ್ಸ್ ವತಿಯಿಂದ ಈ… Read More